ಬಂಟ್ವಾಳ: ಬಂಟ್ವಾಳ ಬಿ.ಮೂಡ ನಗರ ಸಮಿತಿ ಬಿಜೆಪಿ ಅಧ್ಯಕ್ಷರಾಗಿ ಪ್ರಮೋದ್ ಕುಮಾರ್ ಅಜ್ಜಿಬೆಟ್ಟು ಕಾರ್ಯದರ್ಶಿಯಾಗಿ ಗಣೇಶ್ ದಾಸ್ ಆಯ್ಕೆಯಾಗಿರುತ್ತಾರೆ.
ಬಂಟ್ವಾಳ ಬಜೆಪಿ ಕ್ಷೇತ್ರ ಸಮಿತಿಯ ಅಧ್ಯಕ್ಷ ದೇವದಾಸ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ರವರ ಉಪಸ್ಥಿತಿಯಲ್ಲಿ ಆಯ್ಕೆ ಮಾಡಲಾಯಿತು.
