ರಾಯಚೂರು:  ಜಿಲ್ಲಾಡಳಿತದಿಂದ ನಡೆಯುತ್ತಿದ್ದ ಟಿಪ್ಪು ಜಯಂತಿ ವೇಳೆ ವೇದಿಕೆ ಮೇಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಿಕ್ಷಣ ಸಚಿವ ತನ್ವೀರ್​ ಸೇಠ್​ ಮೊಬೈಲ್ ನಲ್ಲಿ ಅಶ್ಲೀಲ ದೃಶ್ಯ ವೀಕ್ಷಿಸುತ್ತಿದ್ದರು ಎನ್ನಲಾಗಿದೆ. ರಾಯಚೂರಿನ ರಂಗಮಂದಿರಲ್ಲಿ ನಡೆಯುತ್ತಿದ್ದ ಟಿಪ್ಪು ಜಯಂತಿ ನಡಯುತ್ತಿದ್ದ ವೇಳೆ ಉಪನ್ಯಾಸ ನಡೆಯುತ್ತಿದ್ದ ಸಮಯದಲ್ಲಿ ವಾಟ್ಸಪ್ ಗ್ರೂಪಿನಲ್ಲಿ ಬಂದಿದ್ದ ಅಶ್ಲೀಲ ಚಿತ್ರಗಳನ್ನು ವೀಕ್ಷಣೆಯಲ್ಲಿ ನಿರತರಾಗಿದ್ದರು.

1

ಕೃಪೆ ಸುವರ್ಣ ನ್ಯೂಸ್

By suddi9

Leave a Reply

Your email address will not be published. Required fields are marked *