ವಿಟ್ಲ: ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿ ವಿಟ್ಲ ಜೆಸಿಐ ವತಿಯಿಂದ ಗೀತಾ ಸಾಹಿತ್ಯ ವೈಭವ ಕಾರ್ಯಕ್ರಮ ನಡೆಸಲಾಯಿತು. ಬೊಳಂತಿಮೊಗರು ಶಾಲೆಯ ಅಧ್ಯಾಪಕ ವಿಠಲ್ ನಾಯಕ್ ಕಾರ್ಯಕ್ರಮ ನಡೆಸಿಕೊಟ್ಟರು.

jci-j1

ಈ ಸಂದರ್ಭ ವಿಟ್ಲ ಜೇಸಿಐ ಅಧ್ಯಕ್ಷ ಬಾಬು ಕೆ. ವಿ. ಹಾಗೂ ಸದಸ್ಯರು, ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್ ಮತ್ತು ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *