ಕೈಕಂಬ:  ಶ್ರೀ ಮಣಿಕಂಠ ಭಜನಾ ಮಂದಿರದಲ್ಲಿ ಸೂಯಾಸ್ತದಿಂದ ಮರುದಿನ ಸೂರ್ಯೋದಯದವರೆಗೆ ವಿವಿಧ ಭಜನಾ ಮಂಡಳಿಗಳಿಂದ 11ನೇ ವರ್ಷದ “ಭಜನಾ ಸಂಕೀರ್ತನೆ” ಹಾಗೂ “ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆ” ಡಿ.31 ಶನಿವಾರದಿಂದ ಜ.1 ಆದಿತ್ಯವಾರದವರೆಗೆ ಜರುಗಲಿದೆ.

81163f314b021cd64951d8ed2c8b2ed6

ಡಿ.31ರಂದು ಶನಿವಾರ   ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಕಾರ್ಯಕ್ರಮ ಉದ್ಘಾಟಿಸಲಿದ್ದು, ರಾಮಕೃಷ್ಣ ತಪೋವನದ ಸ್ವಾಮಿ ವಿವೇಕ ಚೈತ್ಯಾನಂದ ಸ್ವಾಮೀಜಿ ಆಶೀರ್ವಚನದೊಂದಿಗೆ “ಭಜನಾ ಸಂಕೀರ್ತನೆ” ನಡೆಯಲಿದೆ.

ಡಿ.1ರಂದು ಆದಿತ್ಯವಾರ “ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆ” ಹಾಗೂ ಅಯ್ಯಪ್ಪ ಸ್ವಾಮಿಯ ವೃತಧಾರಿಗಳಿಗೆ “ಇರುಮುಡಿ ಕಟ್ಟುವ ಕಾರ್ಯಕ್ರಮ“ ಜರುಗಲಿದೆ ಎಂದು ಶ್ರೀ ಮಣಿಕಂಠ ಭಜನಾ ಮಂಡಳಿಯ ಪ್ರಕಟಣೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *