ಬಂಟ್ವಾಳ: ತಾಲ್ಲೂಕಿನ ಸಜೀಪ ಶ್ರೀ ಉಳ್ಳಾಲ್ತಿ ಅಮ್ಮನವರ ಪುದ್ದರ್ ಮೆಚ್ಚಿ ಜಾತ್ರೆ ಪ್ರಯುಕ್ತ ಇದೇ 7ರಿಂದ 16ರತನಕ ಇಲ್ಲಿನ ಕಾರಣಿಕ ಪ್ರಸಿದ್ಧ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಸಂಪ್ರದಾಯದಂತೆ ಅಗೇಲು ಸೇವೆ ಇರುವುದಿಲ್ಲ ಎಂದು ದೈವಸ್ಥಾನದ ಪ್ರಕಟಣೆ ತಿಳಿಸಿದೆ.