ಸಿದ್ದಕಟ್ಟೆ:ಸಂಗಬೆಟ್ಟು ಗ್ರಾಮ ಪಂಚಾಯತ್ನಲ್ಲಿ ನಡೆದ ಗ್ರಾಮ ಜನಸ್ನೇಹಿ ಕಾರ್ಯಕ್ರಮದಲ್ಲಿ ಸಿದ್ದಕಟ್ಟೆ ರಿಕ್ಷಾ ಪಾರ್ಕಿಂಗ್ ಸಮಸ್ಯೆಯ ಬಗ್ಗೆ ಜಿ.ಪಂ. ಸದಸ್ಯೆ ನಳಿನಿ ಬಿ.ಶೆಟ್ಟಿಯವರಿಗೆ ರಿಕ್ಷಾ ಚಾಲಕ-ಮಾಲಕ ಸಂಘದ ಅಧ್ಯಕ್ಷ ಮುತ್ತಪ್ಪ.ಕೆ. ಮನವಿ ಸಲ್ಲಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪದ್ಮನಾಭ ಸಾಲಿಯಾನ್ ಉಪಸ್ಥಿತರಿದ್ದರು .News_Photo

By suddi9

Leave a Reply

Your email address will not be published. Required fields are marked *