ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಕೃಷಿ ಉತ್ಸವ ಸಮಿತಿಯ ಆಶ್ರಯದಲ್ಲಿ ಬಿ.ಸಿ.ರೋಡಿನ ಗಾಣದಪಡ್ಪು ಮೈದಾನದಲ್ಲಿ ಎರಡು ದಿನಗಳ ಬಂಟ್ವಾಳ ತಾಲೂಕು ಮಟ್ಟದ “ಕೃಷಿ ಉತ್ಸವ”ದಲ್ಲಿ ಬಂಟ್ವಾಳ ಸಿಡಿಪಿಒ ಇಲಾಖೆಯ ಸ್ತ್ರಿಶಕ್ತಿ ಸದಸ್ಯರು ತಯಾರಿಸಿದ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು. ಸಿಡಿಪಿಒ ಮಲ್ಲಿಕಾ, ಹಿರಿಯ ಮೇಲ್ವಾಚಾರಕಿ ಗಾಯತ್ರಿ ಕಂಬಳಿ ಮತ್ತಿತರರು ಉಪಸ್ಥಿತರಿದ್ದರು.

rai

By suddi9

Leave a Reply

Your email address will not be published. Required fields are marked *