ಬಂಟ್ವಾಳ:  ಶ್ರೀ ಉಮಾಮಹೇಶ್ವರ ದೇವಸ್ಥಾನ ಮಾಮೇಶ್ವರ ಇದರ ಜೀರ್ಣೋದ್ಧಾರ ನಿಮಿತ್ತ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಐದು ಲಕ್ಷ ರೂಪಾಯಿ ಬಂದಿರುತ್ತದೆ. ಈ ಚೆಕ್ಕನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದ ಕ ಜಿಲ್ಲಾ ನಿರ್ದೇಶಕ ಚಂದ್ರಶೇಖರ ನಿಲ್ಯಾಡಿ ಇವರು ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಸುನಿತಾ ನಾಯಕ್, ವಿಟ್ಲ ವಲಯ ಮೇಲ್ವಿಚಾರಕ ಜನಾರ್ಧನ, ಸೇವಾ ಪ್ರತಿನಿಧಿ ಯಶೋದ, ಒಕ್ಕೂಟದ ಅಧ್ಯಕ್ಷ ನಾರಾಯಣ, ಮಾಜಿ ವಲಯಾಧ್ಯಕ್ಷ ಹರೀಶ ಎಸ್ ಪಿ, ದೇವಸ್ಥಾನದ ಜೀರ್ಣೋದ್ಧಾ ಸಮಿತಿ ಅಧ್ಯಕ್ಷರು ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

cheque

By suddi9

Leave a Reply

Your email address will not be published. Required fields are marked *