ಬಂಟ್ವಾಳ: ತಾಲ್ಲೂಕಿನ ರಾಯಿ ಸಮೀಪದ ಮತ್ತಾವು ನಿವಾಸಿ, ಪ್ರಗತಿಪರ ಕೃಷಿಕ ಬಾಬು ಗೌಡ (82) ಇವರು ಅಸೌಖ್ಯದಿಂದ ಸೋಮವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ, ಮೂವರು ಪುತ್ರರು ಮತ್ತು ಮೂವರು ಪುತ್ರಿಯರು ಇದ್ದಾರೆ. ಮೃತರು ಪ್ರಗತಿಪರ ಕೃಷಿಕರಾಗಿದ್ದು, ಉತ್ತಮ ಹೈನುಗಾರರಾಗಿಯೂ ಗುರುತಿಸಿಕೊಂಡಿದ್ದರು.

death_logo

By suddi9

Leave a Reply

Your email address will not be published. Required fields are marked *