ಬಂಟ್ವಾಳ : ಯಕ್ಷಮಿತ್ರರು ಕೈಕಂಬ ಬಿ.ಸಿ.ರೋಡು ಇದರ ಆಶ್ರಯದಲ್ಲಿ 9ನೇ ವರ್ಷದ ಅಂಗವಾಗಿ ರಂಗೋಲಿ ಹೋಟೇಲ್ ಹೊರಾಂಗಣದಲ್ಲಿ ಜ.25 ರಂದು ಎಡನೀರು ಗೋಪಾಲಕೃಷ್ಣ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಹಿಡಿಂಬ-ಕೀಚಕ-ಉತ್ತರ ಎಂಬ ಯಕ್ಷಗಾನ ಬಯಲಾಟ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಹಾಸ್ಯ ಕಲಾವಿದ ಸೀತಾರಾಮ ಕುಮಾರ್ ಕಟೀಲು ಅವರನ್ನು ಬೆಂಗಳೂರು ಹೋಟೇಲ್ ಸಾಮ್ರಾಟ್‍ನ ಉದ್ಯಮಿ ಸತೀಶ್ ಭಂಡಾರಿ ಕುಳತಬೆಟ್ಟು ಸನ್ಮಾನಿಸಲಿದ್ದಾರೆ. ಬಂಟ್ವಾಳ ಕನ್ನಡ ಸಾಹಿತ್ಯ ಪರಿಷತ್ತುನ ಅಧ್ಯಕ್ಷ ಕೆ. ಮೋಹನ್‍ರಾವ್ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಪತ್ರಿಕಾ ಪ್ರಕಟನೆ ತಿಳಿಸಿದ್ದಾರೆ.

12

By suddi9

Leave a Reply

Your email address will not be published. Required fields are marked *