ಬಂಟ್ವಾಳ:ಇಲ್ಲಿನ ಪುರಾಣ ಪ್ರಸಿದ್ಧ ಅರಳ-ಕೊಯಿಲ ಶ್ರೀ ಗರುಡ ಮಹಾಕಾಳಿ ದೇವಸ್ಥಾನದಲ್ಲಿ ಈಗಾಗಲೇ ಬ್ರಹ್ಮಕಲಶೋತ್ಸವ ಮತ್ತಿತರ ಧಾರ್ಮಿಕ ಕಾರ್ಯಕ್ರಮ ಯಶಸ್ವಿಯಾಗಿ ಪೂರ್ಣಗೊಂಡು ಇದೇ 8ರಂದು ರಾತ್ರಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ದೇವರ ನಡುಬಲಿ ಉತ್ಸವ ಮತ್ತು ಚಂದ್ರ ಮಂಡಲೋತ್ಸವ ಕಾರ್ಯಕ್ರಮ ನಡೆಯಲಿದೆ. ಇದೇ ವೇಳೆ ಭಜನೆ, ಸಾರ್ವಜನಿಕ ಅನ್ನಸಂತರ್ಪಣೆ ಮತ್ತು ಅರಳ ನವಶಕ್ತಿ ಮಹಿಳಾ ಮಂಡಲ ಸದಸ್ಯೆಯರಿಂದ ‘ನಾಗಪಗೆ’ ತುಳು ನಾಟಕ ಪ್ರದರ್ಶನಗೊಳ್ಳಲಿದೆ ಎಂದು ದೇವಳದ ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಅಗ್ಗೊಂಡೆ ಜಗದೀಶ ಆಳ್ವ ತಿಳಿಸಿದ್ದಾರೆ.

5btl-Arala

By suddi9

Leave a Reply

Your email address will not be published. Required fields are marked *