ಬಂಟ್ವಾಳ: ಪತ್ರಿಕಾ ಸ್ವಾತಂತ್ರ್ಯ ಪ್ರಜಾಪ್ರಭುತ್ವದ ವೈಶಿಷ್ಯತೆ. ಪತ್ರಿಕೆಗಳು ಸ್ವತಂತ್ರವಾಗಿ ಕಾರ್ಯ ನಿರ್ವಹಿಸುವುದರ ಜೊತೆಗೆ ಅಭಿವೃದ್ದಿಯ ಹಿತದೃಷಿಯಿಂದಲೂ ಕೆಲಸ ನಿರ್ವಹಿಸಿದಾಗ ಉತ್ತಮ ಸಮಾಜ ನಿಮರ್ಾಣವಾಗಲು ಸಾಧ್ಯ ಎಂದು ದ.ಕ. ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಹೇಳಿದರು.

ಅವರು ಭಾನುವಾರ ಬಿ.ಸಿ.ರೋಡಿನ ತಾಲೂಕು ಪಂಚಾಯತ್ ಹಳೇ ಕಟ್ಟಡದಲ್ಲಿ ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಕಚೇರಿ ಹಾಗೂ ಸುಸಜ್ಜಿತ ಪ್ರೆಸ್ ಕ್ಲಬ್ ನ ಲೋಕಾರ್ಪಣೆ ಗೊಳಿಸಿ ಮಾತನಾಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮಾತನಾಡಿ ಸಮಾಜದ ಏಳುಬೀಳುಗಳನ್ನು ತಿಳಿಸುವ ಪರ್ತಕರ್ತರು ಎದೆಗಾರಿಕೆಯಿಂದ ಕರ್ತವ್ಯ ನಿರ್ವಹಿಸಬೇಕಾಗುತ್ತದೆ ಎಂದರು.
ಸಂಸದ ನಳಿನ್ ಕುಮಾರ್ ಕಟೀಲು, ಸಚಿವ ಯು.ಟಿ.ಖಾದರ್, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಪ್ರಗತಿಪರ ಕೃಷಿಕ ರಾಜೇಶ್ ನಾಯಕ್ ಉಳಿಪಾಡಿಗುತ್ತು, ಜಿಲ್ಲಾ ವಾತರ್ಾಧಿಕಾರಿ ಖಾದರ್ ಶಾ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪಿ.ಬಿ.ಹರೀಶ್ ರೈ, ತಾ.ಪಂ. ಮಾಜಿ ಉಪಾಧ್ಯಕ್ಷ ಆನಂದ ಶಂಭೂರು, ನ್ಯಾಯವಾದಿಗಳಾದ ಅಶ್ವನಿ ಕುಮಾರ್ ರೈ, ಜಯರಾಮ ರೈ, ಉದ್ಯಮಿಗಳಾದ ಜಿತೇಂದ್ರ ಕೊಟ್ಟಾರಿ, ಪಿಯೂಸ್ ರೋಡ್ರಿಗಸ್, ಗೋಪಾಲಕೃಷ್ಣ ಮೇಲಾಂಟ, ಬಂಟ್ವಾಳ ಪುರಸಭಾ ಅಧ್ಯಕ್ಷೆ ವಸಂತಿಚಂದಪ್ಪ ಶುಭಹಾರೈಸಿದರು. ಜಿಲ್ಲಾ ಕಾ.ನಿ.ಪತ್ರಕರ್ತರ ಸಂಘದ ಪ್ರ.ಕಾರ್ಯದಶರ್ಿ ಶ್ರೀನಿವಾಸ್ ನಾಯಕ್ , ಕಾರ್ಯದಶರ್ಿ ಇಬ್ರಾಹಿಂ ಅಡ್ಕಸ್ಥಳ, ಉಪಾಧ್ಯಕ್ಷ ವೆಂಕಟೇಶ್ ಬಂಟ್ವಾಳ, ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ ಶೆಟ್ಟಿ, ಎಂ.ಎಸ್. ಮಹಮ್ಮದ್, ಶೈಲಜಾ ಭಟ್, ಸಂತೋಷ್ ಕುಮಾರ್ ರೈ ಬೋಳಿಯಾರು, ಚೆನ್ನಪ್ಪ ಕೋಟ್ಯಾನ್, ತಾ.ಪಂ. ಅಧ್ಯಕ್ಷ ಯಶವಂತ ದೇರಾಜೆ, ಸದಸ್ಯರಾದ ಮಾಧವ ಮಾವೆ, ದಿನೇಶ್ ಅಮ್ಟೂರು, ವಿನಯ ನಾಯ್ಕ್, ಎಫ್ರೆಮ್ ಸಿಕ್ವೆರಾ, ಕಮಲಾಕ್ಷಿ, ಪದ್ಮಶೇಖರ ಜೈನ್, ಪುರಸಭಾ ಸದಸ್ಯರಾದ ಮಹಮ್ಮದ್ ನಂದರಬೆಟ್ಟು, ದೇವದಾಸ್ ಶೆಟ್ಟಿ, ರಾಮಕೃಷ್ಣ ಆಳ್ವ, ಭಾಸ್ಕರ್ ಟೈಲರ್, ಬಿ.ಮೋಹನ್, ಮಾಜಿ ಅಧ್ಯಕ್ಷ ದಿನೇಶ್ ಭಂಡಾರಿ, ಜಿ.ಆನಂದ, ಶಂಭೂರು ಎಎಂ.ಆರ್ ನ ಪ್ರೇಮನಾಥ್, ಪ್ರಮುಖರಾದ ತುಂಗಪ್ಪ ಬಂಗೇರ, ಕಸಾಪ ಅಧ್ಯಕ್ಷ ಜಯಾನಂದ ಪೆರಾಜೆ, ಪ್ರೊ. ತುಕಾರಾಮ ಪೂಜಾರಿ, ಸದಾನಂದ ಶೆಟ್ಟಿ ರಂಗೋಲಿ, ಉಮ್ಮರ್ ಫಾರೂಕ್, ಮಾಯಿಲಪ್ಪ ಸಾಲ್ಯಾನ್, ಬೇಬಿಕುಂದರ್, ಪ್ರಭಾಕರ ಪ್ರಭು, ರೊನಾಲ್ಡ್ ಡಿ.ಸೋಜ ಅಮ್ಟಾಡಿ, ಸರಪಾಡಿ ಅಶೋಕ್ ಶೆಟ್ಟಿ, ವೆಂಕಪ್ಪ ಪೂಜಾರಿ ಬಂಟ್ವಾಳ, ಪುರುಷ ಸಾಲ್ಯಾನ್ , ಮಂಜುವಿಟ್ಲ, ರಾಮದಾಸ್ ಬಂಟ್ವಾಳ, ಛಾಯಾಚಿತ್ರಗ್ರಾಹಕರ ಸಂಘ ಅಧ್ಯಕ್ಷ ಆನಂದ, ಬಂಟ್ವಾಳ ಕ್ಷೇತ್ರ ಜೆಡಿಎಸ್ ಅಧ್ಯಕ್ಷ ಹಾರೂನ್ ರಶೀದ್, ಬಂಟ್ವಾಳ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸಿಫ್ರಿಯಂ ಮಿರಾಂದ, ತಹಶೀಲ್ದಾರ್ ಮಲ್ಲೇಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ, ಡೆಪ್ಯೂಟಿ ತಹಶೀಲ್ದಾರ್ ರೋಹಿನಾಥ್ ಮೊದಲಾದವರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ಪ್ರೆಸ್ಕ್ಲಬ್ ಕಾಮಗಾರಿಯಲ್ಲಿ ತೊಡಗಿಸಿಕೊಂಡ ರಾಜೇಶ್ ಆಚಾರ್ಯ, ಯಾದವ, ಮನೋಜ್, ಇಂಜಿನಿಯರ್ ಬಾಲಕೃಷ್ಣ, ಉದಯ ರಾವ್, ಪತ್ರಕರ್ತರ ಸಂಘದ ಸದಸ್ಯ, ಛಾಯಾಗ್ರಾಹಕ ಕಿಶೋರ್ ಪೆರಾಜೆಯವರನ್ನು ಅತಿಥಿಗಳು ಸನ್ಮಾನಿಸಿದರು. ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೌನೇಶ ವಿಶ್ವಕರ್ಮ ಪ್ರಸ್ತಾವೆನೆಯೊಂದಿಗೆ ಸ್ವಾಗತಿಸಿದರು. ಪ್ರ.ಕಾರ್ಯದಶರ್ಿ ರತ್ನದೇವ್ ವಂದಿಸಿದರು. ಸದಸ್ಯ ಗೋಪಾಲ ಅಂಚನ್, ಕೋಶಾಧಿಕಾರಿ ಸಂದೀಪ್ ಸಾಲ್ಯಾನ್, ಉಪಾಧ್ಯಕ್ಷ ಸೂರ್ಯನಾರಾಯಣ ಪೂವಳ, ಜೊತೆ ಕಾರ್ಯದಶರ್ಿ ಚಂದ್ರ ಶೇಖರ ಕಲ್ಮಲೆ ಕಾರ್ಯಕ್ರಮ ನಿರ್ವಹಿಸಿದರು.









