ಕೈಕಂಬ: ಪೆರ್ಮಂಕಿ ಶ್ರೀ ಸದಾಶಿವ ದೇವಾಸ್ಥಾನದಲ್ಲಿ ಸೋಮವಾರ ವೈಧಿಕ ವಿಧಿಗಳೊಂದಿಗೆ ಮೀನ ಲಗ್ನ ಸುಮುಹೂರ್ತದಲ್ಲಿ ಶ್ರೀ ಸದಾಶಿವ ದೇವರಿಗೆ ಬ್ರಹ್ಮಕಲಾಶಾಭಿಷೇಕವು ವೇದಮೂರ್ತಿ ಬ್ರಹ್ಮಶ್ರೀ ಕುಡುಪು ನರಸಿಂಹ ತಂತ್ರಿಗಳ ನೇತ್ರತ್ವದಲ್ಲಿ ನೆರವೇರಿತು.