ಸಿದ್ಧಕಟ್ಟೆ:ಬಂಟ್ವಾಳ ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಸಿದ್ಧಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ಸಭಾಂಗಣದಲ್ಲಿ ಶನಿವಾರ ನಡೆಯಿತು. ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಮೋಹನ್ ರಾವ್, ಬಂಟ್ವಾಳ ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಪ್ರಭಾಕರ ಪ್ರಭು, ಬಂಟ್ವಾಳ ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಉಪಾಧ್ಯಕ್ಷ ದಿನೇಶ ಸುಂದರ ಶಾಂತಿ, ಬಂಟ್ವಾಳ ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಗೌರವಾಧ್ಯಕ್ಷ ಅರ್ಕಕೀರ್ತಿ ಇಂದ್ರ, ಬಂಟ್ವಾಳ ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಸಂಚಾಲಕ ಪದ್ಮರಾಜ್ ಬಲ್ಲಾಳ್, ಬಂಟ್ವಾಳ ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಸೀತಾರಾಮ ಶೆಟ್ಟಿ, ಬಂಟ್ವಾಳ ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ರಮಾನಂದ, ಬಂಟ್ವಾಳ ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕೋಶಾಧಿಕಾರಿ ಡಾ.ಸುದೀಪ್ ಕುಮಾರ್ ಮತ್ತಿತರರು ಇದ್ದರು.
