ಕೈಕಂಬ: ನೀರುಮಾರ್ಗ ದೇವಸ ಕುಲಾಲ್ ಕುಟುಂಬಿಕರ ಅಷ್ಟಪವಿತ್ರ ನಾಗಬ್ರಹ್ಮ ಮಂಡಲೋತ್ಸವದ ಎ. 27 ರಂದು ಗುರುವಾರ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ರಾತ್ರಿ ಗಂಟೆ 8 ರಿಂದ ರಾಜ್ಯ ಪ್ರಶಸ್ತಿ ವಿಜೇತ ಕಲಾಕುಂಬ ಸಾಂಸ್ಕೃತಿಕ ವೇದಿಕೆ ಕುಳಾಯಿ ಇವರಿಂದ “ತುಳುನಾಡ ಸಂಸ್ಕೃತಿ” ಕಾರ್ಯಕ್ರಮ ನಡೆಸಿಕೊಟ್ಟರು.