ವಿಟ್ಲ: ನಾಯಕ್ಸ್ ಕುಟುಂಬದ ವತಿಯಿಂದ ವಿಠಲ ಪ್ರೌಢ ಶಾಲೆಯ 30 ಬಡ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಮತ್ತು ಸಮ ವಸ್ತ್ರಗಳನ್ನು ಉಚಿತವಾಗಿ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ನಾಯಕ್ಸ್ ಕುಟುಂಬದವರು, ವಿಠಲ ವಿದ್ಯಾ ಸಂಘದ ಅಧ್ಯಕ್ಷರು ಹಾಗೂ ಇತರ ಪದಾಧಿಕಾರಿಗಳು, ಪ್ರಾಂಶುಪಾಲರು, ಮುಖ್ಯ ಶಿಕ್ಷಕರು, ಸಹಶಿಕ್ಷಕರು, ಮಕ್ಕಳು ಹಾಗೂ ಇತರರು ಉಪಸ್ಥಿತರಿದ್ದರು.3

By suddi9

Leave a Reply

Your email address will not be published. Required fields are marked *