ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಭಾರತೀಯ ಜೀವ ವಿಮಾ ನಿಗಮ ಶಾಖೆಯಲ್ಲಿ ಅಭಿವೃದ್ಧಿ ಅಧಿಕಾರಿ ಮಧ್ವರಾಜ್ ಕಲ್ಮಾಡಿ ನೇತೃತ್ವದ ಪ್ರತಿನಿಧಿಗಳ ತಂಡದ ವತಿಯಿಂದ ಭಾನುವಾರ ಏರ್ಪಡಿಸಿದ್ದ ವಾರ್ಷಿಕ ಮಹಾಸಭೆ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ನರಿಕೊಂಬು ಬೋಳಂತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಆಕರ್ಷಕ ‘ಯಕ್ಷ ನೃತ್ಯ’ ಪ್ರದರ್ಶಿಸಿ ಗಮನ ಸೆಳೆದರು.
