ಬಂಟ್ವಾಳ ತಾಲ್ಲೂಕಿನ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರದಲ್ಲಿ ಭಾನುವಾರ ನಡೆದ ಶ್ರೀ ನಾಗದೇವರ ಬಾಲಾಲಯ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ತಂತ್ರಿ ಸುಬ್ರಾಯ ಐತಾಳ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಸಿ.ಭಂಡಾರಿ, ತಾಲ್ಲೂಕು ಪಂಚಾಯಿತಿ ಸದಸ್ಯ ಕೆ.ಸಂಜೀವ ಪೂಜಾರಿ, ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಡಿ.ಎಂ. ಕುಲಾಲ್, ಉದ್ಯಮಿ ಹರೀಶ್ ಗಟ್ಟಿ, ವಕೀಲ ದಿನೇಶ್ ಭಂಡಾರಿ, ಸೀತಾರಾಮ ಶೆಟ್ಟಿ ಮತ್ತಿತರರು ಇದ್ದರು.