ಬಂಟ್ವಾಳ: ನವೋದಯ ಯುವಕ ಸಂಘ (ರಿ). ಮೈರನ್‍ಪಾದೆ , ಕಾಮಾಜೆ ಇದರ 2017-18 ನೇ ಸಾಲಿನ ನೂತನ ಅಧ್ಯಕ್ಷರಾಗಿ ಚರಣ್ ಕಾಮಾಜೆ ಅವರು ಅವಿರೋದವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಯಾದವ ಮೈರನ್‍ಪಾದೆ, ಕಾರ್ಯದರ್ಶಿಯಾಗಿ ಶ್ರವಣ್ ಮ್ಯರಾನ್‍ಪಾದೆ, ಕೋಶಾಧಿಕಾರಿಯಾಗಿ ಶಶಿದರ್ ಕಾಮಾಜೆ, ಜತೆ ಕಾರ್ಯದರ್ಶಿಯಾಗಿ ವಿನೋದ್ ಕಾಮಾಜೆ, ವಿಜಯ ಮೈರಾನ್‍ಪಾದೆ, ಕ್ರೀಡಾ ಕಾರ್ಯದರ್ಶಿ ಕಿರಣ್ ಕಾಮಾಜೆ, ಬಾಲಕೃಷ್ಣ ಕಾಮಜೆ ಅವರು ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.