ಬಂಟ್ವಾಳ ತಾಲ್ಲೂಕಿನ ರಾಯಿ ಪೇಟೆ ಅಮೃತ ಕಾಂಪ್ಲೆಕ್ಸ್‍ನಲ್ಲಿ ಭಾನುವಾರ ಶುಭಾರಂಭಗೊಂಡ ನೂತನ ಬಿಜೆಪಿ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಹಲವಾರು ಮಂದಿ ಕಾಂಗ್ರೆಸ್ ತೊಎದು ಬಿಜೆಪಿಗೆ ಸೇರ್ಪಡೆಗೊಂಡರು. ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯ್ಕ್, ಕ್ಷೇತ್ರ್ರಾಧ್ಯಕ್ಷ ಬಿ.ದೇವದಾಸ ಶೆಟ್ಟಿ, ಸುಲೋಚನಾ ಜಿ.ಕೆ.ಭಟ್, ಕೆ.ಪಿ.ಜಗದೀಶ ಅಧಿಕಾರಿ ಮತ್ತಿತರರು ಇದ್ದರು. 16btl-Serpade

By suddi9

Leave a Reply

Your email address will not be published. Required fields are marked *