ವಿಟ್ಲ :ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಲಕ್ಷ ಬಿಲ್ವಾರ್ಚನೆ ಮತ್ತು ಲಕ್ಷ ತುಳಸೀ ಅರ್ಚನೆ ಸೇವೆ ಕುಂಟುಕುಡೇಲು ಗುರುರಾಜ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಮತ್ತು ಸೇವಾ ಟ್ರಸ್ಟ್‍ನ ಅಧ್ಯಕ್ಷರು ಮತ್ತು ಸದಸ್ಯರು ಭಕ್ತಾದಿಗಳು ಭಾಗವಹಿಸಿದ್ದರು.SHV_7056

By suddi9

Leave a Reply

Your email address will not be published. Required fields are marked *