ವಿಟ್ಲ ವಿಶ್ವ ಹಿಂದೂ ಪರಿಷದ್ ಆಶ್ರಯದಲ್ಲಿ ನಡೆಯುವ 36 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ವಿಟ್ಲ ಶ್ರೀ ಪಂಚಲಿಂಗೇಶ್ವರದ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ಸಮಿತಿ ಅಧ್ಯಕ್ಷರು, ಇತರ ಪದಾಧಿಕಾರಿಗಳು, ಸದಸ್ಯರು ಮತ್ತು ಇತರರು ಉಪಸ್ಥಿತರಿದ್ದರು.