ಬಂಟ್ವಾಳ: ಪುರಾಣ ಪ್ರಸಿದ್ಧ ಮಹತೋಭಾರ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಜು.23ರಂದು ರವಿವಾರ ಆಟಿ ಅಮವಾಸ್ಯೆ ಪ್ರಯುಕ್ತ ತೀರ್ಥಸ್ನಾನ, ವಿಶೇಷ ಉತ್ಸವ,ಶ್ರೀ ಪಾರ್ವತಿ-ಪರಮೇಶ್ವರ ದೇವರಿಗೆ ವಿಶೇಷ ಪೂಜೆ ಜರಗಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ.ಜಿನರಾಜ ಆರಿಗ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.2107pkt1

By suddi9

Leave a Reply

Your email address will not be published. Required fields are marked *