ದಿನಾಂಕ 05-08-2017 ಶನಿವಾರದಂದು ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಘಟಕವನ್ನು ಪ್ರಾರಂಭಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸುನಿಲ್ ಭಟ್ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯಕಾರ್ಯಕಾರಿಣಿ ಸದಸ್ಯರು, ಇವರು ವಿದ್ಯಾರ್ಥಿ ಪರಿಷತ್‍ನ ಕಾರ್ಯ ಚಟುವಟಿಕೆಗಳು ನಡೆದು ಬಂದ ಹಂತ ಮುಂತಾದ ವಿಚಾರಗಳನ್ನು ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು. ಮನೀಶ್.ಪಿ. ರಾಯಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಬಂಟ್ವಾಳ ನಗರ ಅಧ್ಯಯನ ವೃತ್ತ ಪ್ರಮುಖ್ ಉಪಸ್ಥಿತರಿದ್ದರು.IMG_0494
ವಿದ್ಯಾರ್ಥಿಗಳಾದ ಶ್ರೀಧರ್ ಶೆಟ್ಟಿ ದ್ವಿತೀಯ ಕಲಾವಿಭಾಗ ಮತ್ತು ಅಶ್ವಿತಾ ದ್ವಿತೀಯ ವಾಣಿಜ್ಯ ವಿಭಾಗ ಇವರನ್ನು ಘಟಕದ ಅಧ್ಯಕ್ಷರನ್ನಾಗಿ ಆಯ್ಕೆಮಾಡಲಾಯಿತು. ಕಾರ್ಯಕ್ರಮವನ್ನು ಉಪನ್ಯಾಸಕರಾದ ಶ್ರೀ. ಅಶೋಕ್ ಕುಮಾರ್ ನಿರೂಪಿಸಿ, ಶ್ರೀಮತಿ ಶೋಭಾ ವಿ ಶೆಟ್ಟಿ ಧನ್ಯವಾದ ಸಮರ್ಪಿಸಿದರು.

By suddi9

Leave a Reply

Your email address will not be published. Required fields are marked *