ಬಂಟ್ವಾಳ ತಾಲ್ಲೂಕಿನ ರಾಯಿ ವಲಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ನಡೆದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ ವಲಯಾಧ್ಯಕ್ಷ ಚಂದಪ್ಪ ಪೂಜಾರಿ, ಮೇಲ್ವಿಚಾರಕಿ ಹರಿಣಾಕ್ಷಿ, ಸೇವಾ ಪ್ರತಿನಿಧಿ ಶ್ಯಾಮಲ, ಪ್ರಮುಖರಾದ
ಸದಾನಂದ ಸೀತಾಳ, ಲಿಂಗಪ್ಪ ಬರೆಬಾಯಿ, ಪ್ರಭಾಕರ ದಡ್ಡು ಮತ್ತಿತರರು ಪಾಲ್ಗೊಂಡಿದ್ದರು.
