ಕೈಕಂಬ: ಅವರ್ ಲೇಡಿ ಆಫ್ ಪೊಂಪೈ ಆಂಗ್ಲ ಮಾಧ್ಯಮ ಶಾಲೆ ಇಲ್ಲಿ ಭಾರತ್ ಮಾತಾ ಟ್ರಸ್ಟನ ಮ್ಯಾನೆಜಿಂಗ್ ಟ್ರಸ್ಟಿ ಸ್ಟೀಫನ್ ಮೆಂಡಿಸ್ ಧ್ವಜಾರೋಹಣ ಮಾಡಿದರು.
ಸಂಚಾಲಕಿ ಪ್ಲೋರೆನ್ಸ್ ಮೆಂಡಿಸ್ ಈ ದಿನದ ಮಹತ್ವದ ಬಗ್ಗೆ ತಿಳಿಸಿದರು. ಮುಖ್ಯ ಶಿಕ್ಷಕ ಮಹೇಶ್ ಶೆಟ್ಟಿ ಸ್ವಚ್ಚತೆಯ ಬಗ್ಗೆ ಪ್ರಮಾಣ ವಚನ ಭೋದಿಸಿದರು.

16 vp pompy ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಇಲ್ಲಿಯ ಮುಖ್ಯ ಶಿಕ್ಷಕಿ ಸ್ವರ್ಣಲತಾ , ಶಿಕ್ಷಕ ರಕ್ಷಕ ಸಂಘದ ಪದಾಧಿಕಾರಿಗಳು ಹಾಗೂ ಎಲ್ಲಾ  ಶಿಕ್ಷಕ, ವಿದ್ಯಾರ್ಥಿಗಳು, ಪೋಷಕರು  ಉಸ್ಥಿತರಿದ್ದರು. ಶ್ರೀಲತಾ ಸ್ವಾಗತಿಸಿ ಆಲಿಸ್ ವಂದಿಸಿದರು. ಪ್ಲಾವೀಯಾ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *