ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈಯವರ ಬಂಟ್ವಾಳ ಕಛೇರಿಯಲ್ಲಿ ಎಸ್.ಕೆ.ಎಫ್.ಎಲಿಕ್ಸರ್ ಇಂಡಿಯ ಪ್ರೈವೇಟ್ ಲಿಮಿಟೆಡ್ ಇವರು ಅಳವಡಿಸಿದ ಸುಜಲ ಶುದ್ಧ ಕುಡಿಯುವ ನೀರಿನ ಘಟಕವನ್ನು ಸಚಿವರು ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಎ.ಪಿ.ಎಂ.ಸಿ.ಅಧ್ಯಕ್ಷ ಪದ್ಮನಾಭ ರೈ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ, ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಜಿ. ಪರಮೇಶ್ವರ ಆಚಾರ್ ಮೊದಲಾದವರು ಉಪಸ್ಥಿತರಿದ್ದರು.1 (4)

2

By suddi9

Leave a Reply

Your email address will not be published. Required fields are marked *