ಕೈಕಂಬ:ಪೊಳಲಿ ಶ್ರೀರಾಜರಾಜೇಶ್ವರೀ ದೇವರ ಗರ್ಭಗುಡಿಯ ಪ್ರಧಾನ ಗರ್ಭಗುಡಿಯ ದ್ವಾರ ಮತ್ತು ಸುತುಪೌಳಿಯ ಸ್ಥಾಪನೆ ಹಾಗೂ ಶ್ರೀ ದುರ್ಗಾಪರಮೇಶ್ವರೀ ದೇವರ ಗರ್ಭಗುಡಿಯ ಉತ್ತರ ಚೌಕಟ್ಟು ಇರಿಸುವಿಕೆ ಕಾರ್ಯಕ್ರಮವು ಸೆ.21ರಂದು ಗುರುವಾರ ವಾಸ್ತುಶಿಲ್ಪಿ ಮಹೇಶ್ ಮುಣಿಯಂಗಳ್ ಮಾರ್ಗದರ್ಶನದಲ್ಲಿ ಕ್ಷೇತ್ರದ ತಂತ್ರಿಗಳಾದ ವೆಂಕಟೇಶ್ ತಂತ್ರಿ ವಿಧಿವಿಧಾನಗಳನ್ನು ನೆರವೇರಿಸಿದರು.21 vp prarthane

21-01

21-02

21-03

21-05

21-08

21-09

21- 013

21-00

ದೇವಳದ ಅರ್ಚಕರಾದ ಪೊಳಲಿ ಮಾಧವ ಭಟ್, ನಾರಾಯಣ ಭಟ್, ರಾಮ್‍ಭಟ್, ದೋಟ ಪರಮೇಶ್ವರ್ ಭಟ್, ವಿಷ್ಣುಮೂರ್ತಿ ನಟ್ಟೋಜ, ಮಾಧವ ಮಯ್ಯ ಸಹಕರಿಸಿದರು, ಜಿರ್ಣೋದ್ದಾರ ಸಮಿತಿಯ ಅಧ್ಯಕ್ಷ ಸಚಿವ ರಮಾನಾಥ ರೈ, ಜಿರ್ಣೋದ್ದಾರ ಸಮಿತಿಯ ಕಾರ್ಯದರ್ಶಿ ಹಾಗೂ ದೇವಳದ ಮೊಕ್ತೇಸರರಾದ ಉಳಿಪಾಡಿಗುತ್ತು ತಾರನಾಥ ಆಳ್ವ, ಆಡಳಿತ ಮೊಕ್ತೇಸರ ಅಮ್ಮುಂಜೆಗುತ್ತು ಡಾ.ಮಂಜಯ್ಯ ಶೆಟ್ಟಿ, ಮೊಕ್ತೇಸರ ಚೇರಸೂರ್ಯನಾರಾಯಣ ರಾವ್, ಧಾರ್ಮಿಕ ಪರಿಷತ್ ಸದಸ್ಯ ಪದ್ಮನಾಭ ಕೋಟ್ಯಾನ್, ಮಾಜಿ ಸಚಿವ ನಾಗರಾಜಶೆಟ್ಟಿ, ಜೀರ್ಣೋದ್ಧಾರ ಕಮಿಟಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಸೇಸಪ್ಪ ಕೋಟ್ಯಾನ್ ಪಚಿನಡ್ಕ, ಸುಭ್ರಾಯ ಕಾರಂತ್, ಚಂದ್ರಶೇಖರ್ ಭಂಡಾರಿ, ಕೃಷ್ಣರಾಜ್ ಮಾರ್ಲ, ಜೀವರಾಜ್ ಶೆಟ್ಟಿ ಅಮ್ಮುಂಜೆ ಗುತ್ತು, ರಘುನಾಥ ಸೋಮಯಾಜಿ, ಕಟ್ಟಡ ಸಮಿತಿ ಸದಸ್ಯ ಗಿರಿಧರ್ ಶೆಟ್ಟಿ, ದೇವುದಾಸ್ ಹೆಗ್ಡೆ ಅಮ್ಮುಂಜೆಗುತ್ತು, ಸೋಮಶೇಖರ ಶೆಟ್ಟಿ,  ಕಾರ್ಯನಿರ್ವಾಹಣಾಕಾರಿ ಪ್ರವೀಣ್, ಶಿವಪ್ರಸಾದ್ ಶೆಟ್ಟಿ ಅಮ್ಮುಂಜೆಗುತ್ತು, ಕೃಷ್ಣ ಕುಮಾರ್ ಪೂಂಜ,  ಪ್ರಚಾರ ಸಮಿತಿಯ ಆಶಾಜ್ಯೋತಿ ರೈ ಮಾಲಾಡಿ, ದಿವಾಕರ ಸಾಮಾನಿ, ಮರದ ಶಿಲ್ಪಿ ವಾಸು ಆಚಾರ್ಯ, ಗಣೇಶ್ ಆಚಾರ್ಯ,  ಕರಸೇವಾಸಮಿತಿ ಸದಸ್ಯರು,ಕಟ್ಟಡ ಕಾಮಗಾರಿ ಸದಸ್ಯರು, ಜನಸಂಪರ್ಕ ಹಾಗೂ ಪ್ರಚಾರ ಸಮಿತಿ ಸದಸ್ಯರು, ಆರ್ಥಿಕ ಸಮಿತಿ ಸದಸ್ಯರು ಹಾಗೂ ಸಾವಿರ ಸೀಮೆಯ ಭಕ್ತಾಧಿಗಳು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *