ಬಂಟ್ವಾಳ : ಶ್ರೀ ಅನ್ನಪೂರ್ಣೇಶ್ವರೀ ನಾಗದೇವರ ದೇವಸ್ಥಾನ ಪೋಲೀಸ್ ಲೈನ್ ಬಿ.ಸಿ.ರೋಡ್ ಇದರ ಸಾಂಸ್ಕøತಿಕ ಕಾರ್ಯಕ್ರಮದ ಉದ್ಘಾಟನೆಯನ್ನು ಅರ್ಚಕ ಮಾದಕಟ್ಟೆ ಈಶ್ವರ ಭಟ್ ನೆರವೇರಿಸಿದರು. ಈ ಸಂದರ್ಭದಲ್ಲಿ ಅಧ್ಯಕ್ಷ ಸೇಸಪ್ಪ ಕೋಟ್ಯಾನ್ , ಉಪಾಧ್ಯಕ್ಷ ಆನಂದ , ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ದಾಸ್ ಕೊಟ್ಟಾರಿ, ನ್ಯಾಯವಾದಿ ನರೇಂದ್ರನಾಥ ಭಂಡಾರಿ, ಚಂದ್ರಹಾಸ್ ಶೆಟ್ಟಿ ಉಪಸ್ಥಿತರಿದ್ದರು.

KAR_9629

By suddi9

Leave a Reply

Your email address will not be published. Required fields are marked *