ಬಂಟ್ವಾಳ :ತಾಲ್ಲೂಕಿನ ಬಿ.ಸಿ.ರೋಡ್ ತಾಲ್ಲೂಕು ಕಚೇರಿಯಲ್ಲಿ ಗುರುವಾರ ಏರ್ಪಡಿಸಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು.
ಸಾಹಿತಿ ಅರವಿಂದ ಚೊಕ್ಕಾಡಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಬೂಡ ಅಧ್ಯಕ್ಷ ಸದಾಶಿವ ಬಂಗೇರ, ತಹಶೀಲ್ದಾರ್ ಪುರಂದರೆ ಹೆಗ್ಡೆ ಮತ್ತಿತರರು ಇದ್ದರು.
