ಮಂಗಳೂರು : ಸೂಪರ್ ಸ್ಟಾರ್ ರಜನಿಕಾಂತ್ 22 ವರ್ಷಗಳ ಬಳಿಕ ಮಂಗಳೂರಿಗೆ ಭೇಟಿ ನೀಡಿದ್ದರು. ಶಿವಮೊಗ್ಗದಲ್ಲಿ ನಡೆಯುತ್ತಿರುವ ಲಿಂಗಾ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ಈ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಸೂಪರ್ ಸ್ಟಾರ್ ರಜನಿಕಾಂತ್, ನಾನು ತಮಿಳುನಾಡು ಮುಖ್ಯಮಂತ್ರಿ ಆಗುವುದು ದೇವರ ಇಚ್ಛೆ ಎಂದು ಹೇಳಿದ್ದರೆ. ಈ ಮೂಲಕ ರಾಜಕೀಯ ಪ್ರವೇಶದ ಸುಳಿವು ನೀಡಿದರು.  ಸುಮಾರು ಒಂದೂವರೆ ಗಂಟೆಗಳ ಕಾಲ ಮಂಗಳೂರು ವಿಮಾನ ನಿಲ್ದಾಣದಲ್ಲಿ ರಜನಿಕಾಂತ್’ಗಾಗಿ ಮಾಡಲಾಗಿದ್ದ ವಿಶೇಷ ರೂಂನಲ್ಲಿ ತಂಗಿದ್ದರು. ಈ ವೇಳೆ ವಿಮಾನ ನಿಲ್ದಾಣದ ಅಧಿಕಾರಿಗಳು ಹಾಗೂ ಅಭಿಮಾನಿಗಳೊಂದಿ ಕನ್ನಡದಲ್ಲಿಯೇ ಮಾತನಾಡಿದರು.

By suddi9

Leave a Reply

Your email address will not be published. Required fields are marked *