ನವದೆಹಲಿ  : ಬಿಜೆಪಿಯ ನೂತನ ಅಧ್ಯಕ್ಷ ಅಮಿತ್ ಶಾ ತಮ್ಮ ನೂತನ ಟೀಂಅನ್ನು ಘೋಷಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಅದೇ ರೀತಿ ರಾಜ್ಯ ಬಿಜೆಪಿಯ ಸಂಘಟನಾ ಕಾರ್ಯದರ್ಶೀಯಾಗಿದ್ದ ಸಂತೋಷ್ ಅವರನ್ನು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.  ಅದೇ ರೀತಿಯಲ್ಲಿ ವಿ. ಸತೀಶ್ ಅವರನ್ನೂ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶೀಯನ್ನಾಗಿ ನೇಮಿಸಲಾಗಿದೆ. ಇತ್ತೀಚೆಗೆ ಆರ್.ಎಸ್,ಎಸ್.ನಿಂದ ಬಿಜೆಪಿಗೆ ಬಂದಿದ್ದ ರಾಮ್ ಮಾಧವ್ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ

 

 

amith
yaddi

By suddi9

Leave a Reply

Your email address will not be published. Required fields are marked *