ಬಂಟ್ವಾಳ ತಾಲ್ಲೂಕಿನ ಅರಳ ಗ್ರಾಮದ ಕಾರಣಿಕ ಪ್ರಸಿದ್ಧ ಕೊಟ್ಟದಡ್ಕ ಶ್ರೀ ಉಳ್ಳಾಲ್ತಿ, ಐನೂರ ಧೂಮಾವತಿ ಪರಿವಾರ ದೈವಸ್ಥಾನದಲ್ಲಿ ಶುಕ್ರವಾರ ರಾತ್ರಿ ನಡೆದ ವಾರ್ಷಿಕ ನೇಮೋತ್ಸವದಲ್ಲಿ ಗ್ರಾಮಸ್ಥರು ಪಾಲ್ಗೊಂಡರು. ಕ್ಷೇತ್ರದ ಆಡಳಿತ ಮೊಕ್ತೇಸರ ಎ.ರಾಜೇಂದ್ರ ಶೆಟ್ಟಿ ಮತ್ತಿತರರು ಇದ್ದರು.