ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀ ಕಾವೇಶ್ವರ ಭಕ್ತವೃಂದ ಬಟ್ಟಾಜೆ ಇವರ ವತಿಯಿಂದ ಮೊಸರು ಕುಡಿಕೆ ಉತ್ಸವವು ವಿಜೃಂಭನೆಯಿಂದ ನಡೆಯಿತು. ಉದ್ಯಮಿ ಕುಕ್ಕಾಜೆ ಕೃಷ್ಣಪ್ಪ ಪೂಜಾರಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ದೇವಪ್ಪ ಪೂಜಾರಿ ಬಾಳಿಕೆ, ಬಡಗಬೆಳ್ಳೂರು ಗ್ರಾ.ಪಂ. ಅಧ್ಯಕ್ಷೆ ಸವಿತಾ ಎನ್ ಶೆಟ್ಟಿ, ಲೋಕೇಶ್ ಪೂಜಾರಿ ಕೊಪ್ಪಳ,ಸತೀಶ್ ಗಾಂಭೀರ್, ಬೂಬ ಬಂಗೇರ, ಉಪಸ್ಥಿತರಿದ್ದರು. ರಮೇಶ್ ಭಟ್ಟಾಜೆ ಕಾರ್ಯಕ್ರಮ ನಿರೂಪಿಸಿದರು.
