ಕೈಕಂಬ: ದ.ಕ. ಜಿಲ್ಲಾ ಕಾಂಗ್ರೇಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಟಿ.ಅಹ್ಮದ್ ಬಾವಾ ತೋಕೂರು ಆಯ್ಕೆಯಾಗಿದ್ದಾರೆ.
ಶಾಸಕ ಬ.ಎ. ಮೊಯಿದ್ದೀನ್ ಬಾವ , ಜಿಲ್ಲಾ ಅಲ್ಲಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಕರೀಂ, ಜಿಲ್ಲಾ ಪಂಚಾಯತ್ ಸದಸ್ಯ ಯು.ಪಿ.ಇಬ್ರಾಹೀಂ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುರೇಂದ್ರ ಕಾಂಬ್ಲಿರವರ ಶಿಫಾರಸ್ಸಿನ ಮೇರೆಗೆ ಆಯ್ಕೆ ಮಾಡಲಾಗಿದೆ.
