rahulll

ಬಂಟ್ವಾಳ: ವಿಧಾನಸಭೆ ಚುನಾವಣೆ ಹಿನ್ನೆಲೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಎ. 27 ರಂದು ಬಂಟ್ವಾಳಕ್ಕೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಏ.27ರಂದು ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ಇರುವ ಮೈದಾನದಲ್ಲಿ  ಜಿಲ್ಲಾ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಆಯೋಜಿಸಿದ್ದು, ಇದಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ  ಭಾಗವಹಿಸಲಿದ್ದಾರೆ. ಬಳಿಕ ರಾಹುಲ್ ಧರ್ಮಸ್ಥಳಕ್ಕೆ ತೆರಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

 

By suddi9

Leave a Reply

Your email address will not be published. Required fields are marked *