ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನಲ್ಲಿ ಬಿಜೆಪಿ ಮುನ್ನಡೆಯನ್ನು ಸಾಧಿಸಿದೆ. ಕೆ.ವಸಂತಾ ಬಂಗೇರ ವಿರುದ್ಧ ಹರೀಶ್ ಪೂಂಜಾ ಅವರು ಜಿದ್ದಾಜಿದ್ದಿನ ಸ್ಫರ್ಧೆಯಲ್ಲಿ ಪೂಂಜ 5654 ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
ಕೆ.ವಸಂತ ಬಂಗೇರ ಅವರು 3933 ಮತ ಗಳಿಸಿದ್ದಾರೆ. ಈ ಮೂಲಕ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ.
