rape

ಮಂಡ್ಯ : ಏಳು ವರ್ಷದ ಬಾಲಕಿ ಮೇಲೆ ಅಪ್ರಾಪ್ತ ವಯಸ್ಸಿನ ಬಾಲಕರು ಅತ್ಯಾಚಾರ ಎಸಗಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಸಂತೇಮಾಳದ ಬಳಿ ನಡೆದಿದೆ.

15 ಮತ್ತು 14 ವರ್ಷ ವಯಸ್ಸಿನ ಅಪ್ರಾಪ್ತ ಬಾಲಕರು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದು, ಪೊಲೀಸರು ಬಾಲಕರನ್ನು ವಶಕ್ಕೆ ಪಡೆದಿದ್ದಾರೆ, ಈ ಸಂಬಂಧ ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

By suddi9

Leave a Reply

Your email address will not be published. Required fields are marked *