Job-Offers-01-800x445

ದಕ್ಷಿಣ ಕನ್ನಡ ಜಿಲ್ಲಾ ಮತ್ತು ನ್ಯಾಯಾಧೀಶರ ಕಚೇರಿಯಲ್ಲಿನ ಜವಾನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ: 27

ಹುದ್ದೆಗಳ ವಿವರ
ಜವಾನ
ವಿದ್ಯಾರ್ಹತೆ : ಕನಿಷ್ಠ 7ನೇ ತರಗತಿ ಉತ್ತೀರ್ಣರಾಗಿರಬೇಕು.
ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷಕ್ಕೆ ನಿಗದಿಮಾಡಲಾಗಿದ್ದು, ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ವರ್ಗದವರಿಗೆ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷ, ಪ.ಜಾ, ಪ.ಪಂ ಹಾಗೂ ಪ್ರವರ್ಗ 1ರ ಅಭ್ಯರ್ಥಿಗಳಿಗೆ 38 ವರ್ಷದ ವರೆಗೆ ವಯೋಮಿತಿಯಲ್ಲಿ ಸಡಿಲತೆ ನೀಡಲಾಗಿದೆ.
ಶುಲ್ಕ: ಸಾಮಾನ್ಯ ಮತ್ತು ಹಿಂದುಳಿದ ವರ್ಗದವರಿಗೆ 200 ರೂ, ಪ.ಜಾ, ಪ.ಪಂ ದವರಿಗೆ 100 ರೂ ಶುಲ್ಕ ನಿಗದಿಗೊಳಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 11-06-2018

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ http://ecourts.gov.in/dakshinakannada/online-recruitment ಗೆ ಭೇಟಿ ನೀಡಿ

 

By suddi9

Leave a Reply

Your email address will not be published. Required fields are marked *