ಕೋಲಾರ: ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಕೆಜಿಎಫ್ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು/ಕುಂದುಕೊರತೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮೇ 29ರಿಂದ ಪ್ರತಿ ಮಂಗಳವಾರ ಸಂಜೆ 4ರಿಂದ 5ರವರೆಗೆ ಕಚೇರಿಯ ಆವರಣದಲ್ಲಿ “ಜನ ಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿದ್ದು, ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳಲು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ.