Author: suddi9

ವಾಮದಪದವು ಕಾಲೇಜಿನಲ್ಲಿ ಸಾಹಿತಗಯ ಸಂಘದ ಉದ್ಘಾಟನೆ

ಬಂಟ್ವಾಳ: ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ನ ಆಂಗ್ಲಭಾಷಾ ವಿಭಾಗದಿಂದ, ಐ.ಕ್ಯೂ.ಎ.ಸಿ ಸಹಯೋಗದೊಂದಿಗೆ ಕಾಲೇಜಿನ ಸಾಹಿತ್ಯ ಸಂಘದ ಉದ್ಘಾಟನಾ ಸಮಾರಂಭ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ…

ಮೆಲ್ಕಾರ್ ಎಮಿನೆಂಟ್ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ

ಬಂಟ್ವಾಳ, : ವಿದ್ಯಾರ್ಥಿದೆಸೆಯಲ್ಲಿ ಓದು, ಬರಹದೊಂದಿಗೆ ಅಬ್ದುಲ್ ಕಲಾಂ ನಂತಹ ವ್ಯಕ್ತಿಗಳ ಆದರ್ಶ, ವಿಚಾರಧಾರೆಗಳನ್ನು ಮೈಗೂಡಿಕೊಳ್ಳುವಂತೆ ಪಾಣೆಮಂಗಳೂರಿನ ಶ್ರೀಶಾರದಾ ಪ್ರೌಢ ಶಾಲೆಯ ಕನ್ನಡ ಪ್ರಾಧ್ಯಾಪಕ ಧನರಾಜ್ ದೊಡ್ಡನೇರಳೆ…

ಬಾಳ್ತಿಲ ಗ್ರಾಮದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಬಂಟ್ವಾಳ: ಶಾಸಕ ಹಾಗೂ ಜಿಪಂ ಸದಸ್ಯರ ಅನುದಾನದಲ್ಲಿ ಮಂಜೂರಾದ ಬಂಟ್ವಾಳ ತಾಲೂಕು ಬಾಳ್ತಿಲ ಗ್ರಾಮದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬುಧವಾರ ಚಾಲನೆ ನೀಡಲಾಯಿತು. ಪೂರ್ಲಿಪ್ಪಾಡಿ ಗೆಜ್ಜೆಗಿರಿ ನಗರದಿಂದ…

ಮಳೆ ಹಾನಿ ಪರಿಹಾರ ಶಾಸಕ ಭರತ್ ಶೆಟ್ಟಿಯವರಿಂದ ಚೆಕ್ ಹಸ್ತಾಂತರ

ಕೈಕಂಬ : ಮಳೆ ಹಾನಿ ಪರಿಹಾರ ವಾಗಿ, ಮುತ್ತೂರು ಪಂಚಾಯತ್ ವ್ಯಾಪ್ತಿಯ ಚಂದ್ರಮಜಲು ಶಾಂತಿಪಲ್ಕೆ ಸೈಟ್ ನಿವಾಸಿ ಭಾಗಿ ನಾಯ್ಕ್ ಅವರಿಗೆ ಮಂಜೂರಾದ 36, 740 ರೂಪಾಯಿ…

ಬಸ್‌ ಹಾಗೂ ಖಾಸಗಿ ಬಸ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 24ಕ್ಕೂ ಹೆಚ್ಚು ಮಂದಿ ಗಾಯ

ಶ್ರೀನಿವಾಸಪುರ: ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮದ ಸಮೀಪ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಹಾಗೂ ಖಾಸಗಿ ಬಸ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 24ಕ್ಕೂ ಹೆಚ್ಚು ಮಂದಿ…

5 ವಿಮಾನ ನಿಲ್ದಾಣಗಳಿಗೆ ಐತಿಹಾಸಿಕ ಸಾಧಕರ ಹೆಸರಿಡಲು ನಿರ್ಧಾರ

ಉಡುಪಿ : ರಾಜ್ಯದ ಪ್ರಮುಖ ಜಿಲ್ಲೆಗಳಾದ ಮಂಗಳೂರು, ಮೈಸೂರು,ಬೆಳಗಾವಿ ಕಲಬುರಗಿ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಗಳಿಗೆ ಆಯಾ ಜಿಲ್ಲೆಯ ಐತಿಹಾಸಿಕ ಸಾಧಕರ ಹೆಸರು ಮರುನಾಮಕರಣ ಮಾಡಲು ಸರ್ಕಾರ…

ಸಾರ್ವತ್ರಿಕ ಮುಷ್ಕರ

ಶ್ರೀನಿವಾಸಪುರ: ಪಟ್ಟಣದಲ್ಲಿ ಬುಧವಾರ ಸಾರ್ವತ್ರಿಕ ಮುಷ್ಕರದ ಅಂಗವಾಗಿ ವಿವಿಧ ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಸಿ ಪ್ರತಿಭಟನಾ ಪ್ರದರ್ಶನ ನಡೆಸಿದರು. ಕರ್ನಾಟಕ ಪ್ರಾಂತ ರೈತ…

ಗಾಂಜಾ ಮಾರಾಟಕ್ಕೆ ಯತ್ನ: ಒರ್ವನ ಸೆರೆ

ಬಂಟ್ವಾಳ: ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕ ಪದವು ಎಂಬಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಸಜೀಪನಡುಗ್ರಾಮದ ಕಂಚಿನಡ್ಕ…

ಬಾವಿಗೆ ಹಾರಿ ಮಹಿಳೆಯ ಆತ್ನಹತ್ಯೆ

ಬಂಟ್ವಾಳ ; ಕಳೆದ ೨ ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ದೇವಿಕಾ(೫೧) ಅವರು ಜಿಗುಪ್ಸೆಗೊಂಡು ತೋಟದ ಬಾವಿಗೆ ಹಾರಿ ಮೃತಪಟ್ಟ ಘಟನೆ ಬುಧವಾರ ಕರಿಯಂಗಳ-ಪೊಳಲಿಯಲ್ಲಿ ನಡೆದಿದೆ.…

ಮರ ತುಂಡಾಗಿ ಬಿದ್ದು ವ್ಯಕ್ತಿಯ ಸಾವು

ಬಂಟ್ವಾಳ : ಅಡಿಕೆ ಮರವೇರಿ ಅಡಿಕೆ ಕೀಳುತ್ತಿದ್ದ ವೇಳೆ ಅಡಿಕೆ ಮರ ಅರ್ಧದಿಂದ ತುಂಡಾಗಿ ಬಿದ್ದು, ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬುಧವಾರ ಅಮ್ಮುಂಜೆ ಗ್ರಾಮದ ಮೂಡಾಯಿಕೋಡಿಯಲ್ಲಿ ನಡೆದಿದೆ.…

ಕಾಂಕ್ರೀಟೀಕರಣದ ಗುದ್ದಲಿಪೂಜೆ

ಬಂಟ್ವಾಳ: ಶಾಸಕ ಹಾಗೂ ಜಿ.ಪಂ.ಸದಸ್ಯರ ಅನುದಾನ ದಲ್ಲಿ ಮಂಜೂರಾದ ಬಂಟ್ವಾಳ ತಾಲೂಕು ಬಾಳ್ತಿಲ ಗ್ರಾಮದ ಪೂರ್ಲಿಪ್ಪಾಡಿ ಗೆಜ್ಜೆಗಿರಿ ನಗರದಿಂದ ಮಂಜನಗುಡ್ಡೆ ಅಣ್ಣಪ್ಪ ಪಂಜುರ್ಲಿ ಮೂಲಸ್ಥಾನ ರಸ್ತೆ ಕಾಂಕ್ರೀಟೀಕರಣ,…

ಸಜೀಪ ರಸ್ತೆ ಉದ್ಘಾಟನೆ

ಬಂಟ್ವಾಳ: ಸಜೀಪಮುನ್ನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ 144ನೇ ವಾರ್ಡಿನ ವಿವಿದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭ ಮಂಗಳವಾರ ಸಂಜೆ ನಡೆಯಿತು. ಮಾಜಿ ಸಚಿವ ಬಿ.ರಮನಾಥ ರೈ ಮರ್ತಾಜೆಯಿಂದ…

ಸೋರ್ನಾಡು – ಬಂಟ್ವಾಳ ರಸ್ತೆ ಕಾಮಗಾರಿ ವಿಳಂಬ: ಅಧಿಕಾರಿಗಳಿಗೆ ಗಡುವು ನೀಡಿದ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಮೂಡಬಿದ್ರಿ – ಬಂಟ್ವಾಳ ಲೋಕೋಪಯೋಗಿ ರಸ್ತೆಯ ಸೋರ್ನಾಡು ನಿಂದ ಬಂಟ್ವಾಳ ವರೆಗಿನ ರಸ್ತೆ ಅಗಲೀಕರಣ, ಮರುಡಾಮರೀಕರಣ ಕಾಮಗಾರಿಯು ಆರಂಭವಾಗಿ ಮೂರು ತಿಂಗಳು ಕಳೆದರೂ ಡಾಮರೀಕರಣ ಇನ್ನು…

ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

ಮಂಗಳೂರು: ಸರಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಹಾಗೂ ಕಾರ್ಮಿಕ ವರ್ಗದ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರದ ಭಾಗವಾಗಿ ಕಾರ್ಮಿಕರ ಒಕ್ಕೂಟಗಳ ಕರೆಯಂತೆ…