ಉಚಿತ ಕ್ಯಾನ್ಸರ್ ತಪಾಸಣೆ ಮತ್ತು ತಿಳುವಳಿಕೆ ನೀಡುವ ಶಿಬಿರ
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೋ ಹಿಲ್ಸ್,ರೋಟರಿಕ್ಲಬ್ ಬಂಟ್ವಾಳ ಟೌನ್,ರೋಟರಿ ಕ್ಲಬ್ ಮಡಂತ್ಯಾರ್ ಇವರ ಜಂಟಿ ಆಶ್ರಯದಲ್ಲಿ ಉಚಿತ ಕ್ಯಾನ್ಸರ್ ತಪಾಸಣೆ ಮತ್ತು ತಿಳುವಳಿಕೆ ನೀಡುವ ಶಿಬಿರವು…
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೋ ಹಿಲ್ಸ್,ರೋಟರಿಕ್ಲಬ್ ಬಂಟ್ವಾಳ ಟೌನ್,ರೋಟರಿ ಕ್ಲಬ್ ಮಡಂತ್ಯಾರ್ ಇವರ ಜಂಟಿ ಆಶ್ರಯದಲ್ಲಿ ಉಚಿತ ಕ್ಯಾನ್ಸರ್ ತಪಾಸಣೆ ಮತ್ತು ತಿಳುವಳಿಕೆ ನೀಡುವ ಶಿಬಿರವು…
ಕೋಲಾರ : ಅಜಿತ್ಕುಮಾರ್ರವರು ಹಿಂದೂ ಸೇವಾ ಪ್ರತಿಷ್ಠಾನದಲ್ಲಿ ಕಾರ್ಯನಿರ್ವಹಿಸದ್ದು, ಆರೋಗ್ಯ ಮತ್ತು ಶಿಕ್ಷಣ ಎಲ್ಲರಿಗೂ ದೊರೆಯಬೇಕೆಂಬ ಮಹದಾಸೆಯಿಂದ ತಮ್ಮ ಎರಡು ಇಂಜಿನಿಯರಿಂಗ್ ಕೋರ್ಸ್ಗಳಲ್ಲಿ ಗೋಡ್ಡ್ ಮೆಂಡಲ್ ಪಡೆದಿದ್ದರೂ…
ವಿಟ್ಲ : ವೆಸ್ಟರ್ನ್ ಇನ್ಸ್ಟಿಟ್ಯೂಟ್ ಆಫ್ ಮಾರ್ಷಲ್ ಆಟ್ರ್ಸ್ ಮಂಗಳೂರಿನಲ್ಲಿ ನಡೆಸಿದ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಚಾಂಪಿನ್ಶಿಪ್ ಪಡೆದ ವಿಟ್ಲ ಸೈಂಟ್ ರೀಟಾ ಶಾಲೆ, ವಿಟ್ಠಲ್…
ಕೋಲಾರ : ಕೋಲಾರ ಜಿಲ್ಲಾ ಪಂಚಾಯಿತಿಗೆ ವೇಮಗಲ್ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ಸಮಾಜ ಸೇವಕರು ಆದ ಸಿ.ಎಸ್. ವೆಂಕಟೇಶ್ರವರು ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೆ ಕಲ್ವಮಂಜಲಿ…
ಉಡುಪಿ : ವಿಶ್ವ ವಿಶೇಷ ಚೇತನರ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಸಕ್ಷಮಾ ಉಡುಪಿ ವತಿಯಿಂದ ಕಾಯ೯ಕ್ರಮ ಡಿ.3 ಸ್ಪಂದನ ವಿಶೇಷ ಚೇತನರ ಪುನರ್ ವಸತಿ ಕೇಂದ್ರ…
ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ ಇವರ ವತಿಯಿಂದ ಪ್ರಧಾನ ಮಂತ್ರಿ ಮಾತೃ ವಂದನಾ ಸಪ್ತಾಹದ ಉದ್ಘಾಟನಾ ಸಮಾರಂಭ ಬಂಟ್ವಾಳ…
ಬಂಟ್ವಾಳ: ಭಾರತದ ಭವಿಷ್ಯ ಮಕ್ಕಳ ಬೆಳವಣಿಗೆಯಲ್ಲಿ ಅಡಗಿದೆ. ಮಕ್ಕಳು ಸುಸಂಸ್ಕ್ರತರಾಗಿ ಬೆಳೆದಾಗ ಅವರು ಬಹುದೊಡ್ಡ ಮಾನವ ಸಂಪನ್ಮೂಲರಾಗುತ್ತದೆ ಎಂದು ಬಂಟ್ವಾಳ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ…
ಬಂಟ್ವಾಳ: ಬಿ.ಎ. ಗ್ರೂಪ್ನ ಸ್ಥಾಪಕಾಧ್ಯಕ್ಷ ಡಾ. ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ಅವರ ಜೀವನ ಸಾಧನೆ ತಿಳಿಸುವ “ಅಬ್ಬಾ” (ಎ ಟ್ರಿಬ್ಯೂಟ್ ಫಾರ್ ಅವರ್ ಫಾದರ್) ಪುಸ್ತಕ ಬಿಡುಗಡೆ…
ವಿದ್ಯಾರ್ಥಿಗಳು ಆಟೋಟಗಳಲ್ಲಿ ಭಾಗವಹಿಸಿದಾಗ ಮನಸ್ಸು ಮತ್ತು ಬುದ್ಧಿಯನ್ನು ಪರಿಣಾಮಕಾರಿಯಾಗಿಉಪಯೋಗಿಸಬಹುದು.ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಗುಣವನ್ನು ಎಳವೆಯಲ್ಲಿ ರೂಢಿಸಿಕೊಂಡಾಗ ಭವಿಷ್ಯತ್ತಿನಜೀವನದಲ್ಲೂ ಸೋಲನ್ನು ಸ್ವೀಕರಿಸುತ್ತಾ ಮುಂದೆಯಶಸ್ಸನ್ನುಕಾಣಲು ಸಾಧ್ಯಎಂಬುದಾಗಿ ವಿಟ್ಲದ ಲಯನ್ಸ್ಕ್ಲಬ್ಅಧ್ಯಕ್ಷಇಂಜಿನಿಯರ್ ಸಂತೋಷ್…
ಅಮ್ಟಾಡಿ ಮುಂಡೆಗುರಿ ದೇವಿನಗರ ಬೋಜ ನಾಯ್ಕ ಹ್ರದಯಾಘಾತದಿಂದ ಮ್ರತಪಟ್ಟಿದ್ದು ಅಮ್ಟಾಡಿ ಗ್ರಾಮ ಪಂಚಾಯತ್ ನಿಂದ ವಿಶೇಷವಾಗಿ ತುರ್ತು ಅಂತ್ಯಸಂಸ್ಕಾರದ ಬಾಬ್ತು ನೀಡಲ್ಪಡುವ ರೂ. 5000/- ದ ಚೆಕ್ಕನ್ನು…
ಕೈಕಂಬ : ಈ ಬಾರಿಯ ಮಳೆಗಾಲದಲ್ಲಿ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ನಡುಗುಡ್ಡೆಯ ಕೊರಗ ಎಂಬವರ ಮನೆ ಹಾನಿಗೀಡಾಗಿದ್ದು, ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಮಂಜೂರಾದ…
ಬಂಟ್ವಾಳ : ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜು ಮಾನವಿಕ ಸಂಘದ ವತಿಯಿಂದ ಅತಿಥಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀಮತಿ ಕೆ ಪ್ರತಿಭಾ ಸುಬ್ರಹ್ಮಣ್ಯ ಇವರನ್ನು…
ಮಂಗಳೂರು: ನಾಶವಾಗುತ್ತಿರುವ ನದಿ ಸಂಪನ್ಮೂಲಗಳನ್ನು ಸಂರಕ್ಷಿಸಿ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಸಲುವಾಗಿ ಉಳ್ಳಾಲ ಉಳಿಯ ನದಿ ತೀರದಲ್ಲಿ ಪರಿಸರದ ನಿವಾಸಿಗಳು ನದಿ ಸಂರಕ್ಷಣೆ ಅಭಿಯಾನದ ಭಾಗವಾಗಿ ಜನ…