Author: suddi9

ಅಪರಿಚಿತ ಶವ ಪತ್ತೆ; 

ಉಡುಪಿ : ಕಾಪು ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ಮಣಿಪುರ, ಬೆರಣಕುದ್ರು ಇಲ್ಲಿಯ ರಾಮರ ತೋಟದ ಸನಿಹ ಹರಿಯುವ ಪಾಪನಾಶನಿ ನದಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆಯಾದ…

ಕಾಂಕ್ರೀಟೀಕರಣ ಉದ್ಘಾಟನೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್

ಬಂಟ್ವಾಳ : ಕೇಂದ್ರಸರಕಾರದ 14ನೇ ಹಣಕಾಸಿನ ಯೋಜನೆ ನಿಧಿಯಿಂದ ಕಾಂಕ್ರೀಟೀಕರಣಗೊಂಡ ಬಂಟ್ವಾಳ ಪುರಸಭೆ ವ್ಯಾಪ್ತಿಯ ಕೈಕಂಬ ಪರ್ಲಿಯಾ ಫೆರ್ನಾಂಡಿಸ್ ರೋಡ್ ನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್…

ಆರಾಧನಾ ಸೇವಾ ಸಂಸ್ಥೆಯಿಂದ ಬಾಲಕನ ಚಿಕಿತ್ಸೆಗೆ ನೆರವು

ಮೂಡುಬಿದಿರೆ: ಆರದಿರಲಿ ಬದುಕು ಆರಾಧನಾ ಸೇವಾ ಸಂಸ್ಥೆಯಿಂದ ನವೆಂಬರ್ ತಿಂಗಳ ಸಹಾಯಹಸ್ತವನ್ನು ವೇಣೂರಿನ ಹುಣಸೆಪಳಿಕೆಯ ಬಾಲಕ ಮಹಮ್ಮದ್ ಶಾಹದ್‍ನ ಕಣ್ಣಿನ ಶಸ್ತ್ರಚಿಕಿತ್ಸೆಗೆ ಹಸ್ತಾಂತರಿಸಲಾಯಿತು. ಸಂಸ್ಥೆಯ ಪ್ರಮುಖ ಪ್ರಸಾದ್…

ದೇಶದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರಕ್ಕೆ ರೈತಸಂಘದಿಂದ ಪ್ರತಿಭಟನೆ

ಕೋಲಾರ : ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಪ್ರಭಲವಾದ ಕಾಯ್ದೆಯನ್ನು ಜಾರಿಗೆ ತಂದು ಹೈದರಾಬಾದಿನ ಪಶುವೈದ್ಯೆ ಪ್ರಿಯಾಂಕರೆಡ್ಡಿ ಮೇಲೆ ಅತ್ಯಾಚಾರ ಮಾಡಿರುವ ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕೆಂದು ಒತ್ತಾಯಿಸಿ…

ಆಳ್ವಾಸ್ ನ್ಯಾಚುರೋಪಥಿ, ಯೋಗಿಕ್ ಸೈನ್ಸ್ ಕಾಲೇಜು ವಾರ್ಷಿಕೋತ್ಸವ

ಮೂಡುಬಿದಿರೆ : ಜ್ಞಾನ, ಕಲಿಕೆಯ ಸಾಮಥ್ರ್ಯದ ಜೊತೆಗೆ ಸಾಮಾನ್ಯ ಜ್ಞಾನ ವಿದ್ಯಾರ್ಥಿಗಳಲ್ಲಿರಬೇಕು. ನಮ್ಮ ಆತ್ಮವಿಶ್ವಾಸಕ್ಕೆ ಅನುಗುಣವಾಗಿ ನಮ್ಮ ಸಾಮಥ್ರ್ಯ ಹೆಚ್ಚುತ್ತದೆ ಮಾತ್ರವಲ್ಲ, ಅವಕಾಶಗಳು ತೆರೆದುಕೊಳ್ಳುತ್ತದೆ. ವಿದ್ಯಾರ್ಥಿ ಜೀವನದಲ್ಲಿ…

ಉದ್ಯೋಗಾವಕಾಶಕ್ಕೆ ಸಹಕಾರಿ : ಡಾ.ಭಟ್

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಶ್ರೀರಾಮ ಪದವಿ ಕಾಲೇಜು ದಶಮಾನೋತ್ಸವ ಹಿನ್ನೆಲೆಯಲ್ಲಿ ಲಯನ್ಸ್ ಕ್ಲಬ್ ಬಂಟ್ವಾಳ, ಎಂ.ಆರ್.ಪಿ.ಎಲ್. ಮಂಗಳೂರು, ಮಹಿಮಾ ಫೌಂಡೇಶನ್ ರಿ. ಬಂಟ್ವಾಳ ಆಶ್ರಯದಲ್ಲಿ ಜಿಲ್ಲಾ…

ರಾಷ್ಟ್ರೀಯ ಸೇವಾಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

ಬಂಟ್ವಾಳ : ಸೇವಾ ಮನೋಭಾವ ಮತ್ತು ತ್ಯಾಗ ಒಂದನ್ನೊಂದು ಅವಲಂಬಿತವಾಗಿದೆ. ಶಿಬಿರಾರ್ಥಿಗಳು ಹೊಸ ವಾತಾವರಣದಲ್ಲಿ ಹೊಂದಿಕೊಂಡು ಸಮಾಜದಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆಯಂತಹ ವಿಶೇಷ…

ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಕಿನ್ನರ ಮೇಳ ತಂಡದಿಂದ  ನಾಟಕ ಪ್ರದರ್ಶನ

ಅಡ್ಯನಡ್ಕ: ಕಿನ್ನರ ಮೇಳ ತುಮರಿ ರಂಗತಂಡದ ಹೊಸ ನಾಟಕ ಹೀರಾಮೋತಿ ನ. 30ರಂದು ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗಳ ವಾರಣಾಶಿ ಕೃಷ್ಣ ಸಭಾಭವನದಲ್ಲಿ ಪ್ರದರ್ಶನಗೊಂಡಿತು. ಜನತಾ ವಿದ್ಯಾಸಂಸ್ಥೆಗಳ ಸಂಚಾಲಕಿ…

ಮೈರ ಶ್ರೀ ರಾಮಾಂಜನೇಯ ಗೆಳೆಯರ ಬಳಗ: ಸತ್ಯ-ಧರ್ಮ ಕಂಬಳ

ಬಂಟ್ವಾಳ : ತಾ| ಉಳಿ ಗ್ರಾಮದ ಕಕ್ಯಪದವಿನ ಮೈರ ಬರ್ಕೆಜಾಲುನಲ್ಲಿ ಮೈರ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ನಡೆಯುವ ಏಳನೇ ವರ್ಷದ ಪ್ರಯುಕ್ತ ನಡೆದ ಸತ್ಯ-ಧರ್ಮ…

ನಾಣ್ಯ ಅಷ್ಟ ಪವಿತ್ರ  ಶ್ರೀ ನಾಗ ಮಂಡಲೋತ್ಸವ ಪ್ರಯುಕ್ತ  ಮಂಟಪ ಮುಹೂರ್ತ

ಫರಂಗಿಪೇಟೆ : ಪುದು ಗ್ರಾಮ ದ ನಾಣ್ಯ ಅಷ್ಟ ಪವಿತ್ರ ಶ್ರೀ ನಾಗ ಮಂಡಲೋತ್ಸವ ಪ್ರಯುಕ್ತ ಮಂಟಪ ನಿರ್ಮಾಣಕ್ಕಾಗಿ ವಿಶಾಲವಾದ ಮೈದಾನ ನಿರ್ಮಾಣ ವಾಗಲಿದ್ದು ಈಗಾಗಲೇ ಕೆಲಸ…

ಸಾಹಿತಿ ಡಾ ಚಂದ್ರಶೇಖರ ಕಂಬಾರರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ

ಬಂಟ್ವಾಳ : ಇಲ್ಲಿನ ಶಿಕ್ಷಣದ ಗುಣಮಟ್ಟ ನೋಡಿ ನಮ್ಮ ದೇಶದ ಬಗ್ಗೆ ಹೊಸಭರವಸೆ ಮೂಡಿದೆ. ಪ್ರಪಂಚವಿಡೀ ಸುತ್ತಿದ್ದರೂ, ಇಡೀ ಪ್ರಪಂಚಕ್ಕೆ ಕತೆಯನ್ನು ತಿಳಿಸಿದವರು ಭಾರತೀಯರು. ನಾವು ಕತೆಪುಸ್ತಕವನ್ನು…

ಮಧುವನ ಮತ್ತು ಜೇನು ಸಾಕಾಣಿಕೆ ಅಭಿವೃದ್ಧಿ ಕಾರ್ಯಕ್ರಮ

ಬಂಟ್ವಾಳ: ತೋಟಗಾರಿಕಾ ಇಲಾಖೆ ಬಂಟ್ವಾಳ ಇದರ ಆಶ್ರಯ ದಲ್ಲಿ ಹಾಗೂ ಬಂಟ್ವಾಳ ತಾಲೂಕು ರಬ್ಬರ್ ಮತ್ತು ಜೇನು ವ್ಯವಸಾಯಗಾರರ ವಿವಿಧೋದ್ದೇಶ ಸಹಕಾರಿ ಸಂಘವ(ನಿ.) ಇದರ ಸಹಯೋಗದೊಂದಿಗೆ 2019-20…

ಅಡ್ಯನಡ್ಕ : ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ‘ಆಕೃತಿ-2019’ ವಸ್ತು ಪ್ರದರ್ಶನ ಕಾರ್ಯಕ್ರಮ

ಅಡ್ಯನಡ್ಕದಲ್ಲಿ : ಆಕೃತಿ – 2019 ವಸ್ತು ಪ್ರದರ್ಶನ ಕಾರ್ಯಕ್ರಮಜರುಗಿತು. ಜನತಾ ವಿದ್ಯಾಸಂಸ್ಥೆಗಳ ಆಡಳಿತಾಧಿಕಾರಿ ರಮೇಶ್ ಎಂ. ಬಾಯಾರು ಅವರು ವಿಜ್ಞಾನ ಪ್ರಯೋಗದ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ…

ಮೂಲ ಸಾಕ್ಷರತಾ ಬೋಧಕರಿಗೆಗೌರವಧನ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯೋಜನೆ ಬಿ.ಸಿ. ಟ್ರಸ್ಟ್ (ರಿ) ಮತ್ತುಜಿಲ್ಲಾ ಪಂಚಾಯತ್‍ನ ಮೂಲಕ ಶಿಕ್ಷಣ ಇಲಾಖೆಯ ಸಹಭಾಗಿತ್ವದಲ್ಲಿ ನಡೆದ 2018-19ನೇ ಸಾಲಿನ ಮೂಲ ಸಾಕ್ಷರತಾಕಾರ್ಯಕ್ರಮ ಲಿಂಕ್‍ಡಾಕ್ಯುಮೆಂಟ್‍ ಅನುದಾನದಡಿಯಲ್ಲಿ…