ಪೊಳಲಿ: ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಶಬರಿಮಲೆಗೆ ಪಾದಯಾತ್ರೆ ಕೈಗೊಂಡ 56 ಅಯ್ಯಪ್ಪ ಮಾಲಾಧಾರಿಗಳು
ಶಬರಿಮಲೆ ಯಾತ್ರೆಗೆ ತೆರಳಲು ಎಲ್ಲೆಡೆ ಅಯ್ಯಪ್ಪ ವೃತದಾರಿಗಳು ಮಾಲಾಧಾರಣೆ ಮಾಡಿದ್ದು, ಮಕರ ಸಂಕ್ರಮಣಕ್ಕೆ ಶಬರಿಮಲೆಗೆ ತೆರಳಲು ಈಗಾಗಲೇ ತಯಾರಿ ನಡೆಸುತ್ತಿದ್ದಾರೆ. ಅದರಲ್ಲೂ ಕೆಲವು ಅಯ್ಯಪ್ಪ ಮಾಲಾಧಾರಿಗಳು ಪಾದಯಾತ್ರೆಯ…