Author: suddi9

ಕಾಂಗ್ರೆಸ್ ಸಿದ್ಧಾಂತದ ಮೇಲೆ ನಂಬಿಕೆ ಇಟ್ಟು ಪಕ್ಷಾಂತರಗೊಂಡಿದ್ದೇನೆ” ರಾಜಕುಮಾರ್ ಶೆಟ್ಟಿ

ವಾಮಂಜೂರು : “ನಮ್ಮ ಮನೆಯವರಿಗೆ ಸೀಟು ಸಿಗುತ್ತದೆ ಎಂದು ಪಕ್ಷ ಬದಲಿಸಿಲ್ಲ. ಕಾಂಗ್ರೆಸ್ ಸಿದ್ಧಾಂತದ ಮೇಲೆ ನಂಬಿಕೆ ಇಟ್ಟು ಪಕ್ಷಾಂತರಗೊಂಡಿದ್ದೇನೆ” ಎಂದು ಬಿಜೆಪಿಯಿಂದ ಕಾಂಗ್ರೆಸ್ ಸೇರಿರುವ ರಾಜಕುಮಾರ್…

ರೈತಸಂಘದಿಂದ ನೀರಾವರಿ ಇಲಾಖೆ ಮುಂದೆ ಹೋರಾಟ

ಕೋಲಾರ : ಜಿಲ್ಲಾಧ್ಯಂತ ಕೆರೆಗಳಲ್ಲಿರುವ ಜಾಲಿ ಮತ್ತು ನೀಲಗಿರಿಯನ್ನು ತೆರವುಗೊಳಿಸಿ ಚೆಕ್ ಡ್ಯಾಂಮ್‍ಗಳಲ್ಲಿ ಆಗಿರುವ ಹಗರಣಗಳನ್ನು ಸೂಕ್ತ ಅಧಿಕಾರಿಗಳಿಂದ ತನಿಖೆ ನಡೆಸಬೇಕೆಂದು ಒತ್ತಾಯಿಸಿ ರೈತಸಂಘದಿಂದ ನೀಲಗಿರಿ ಮತ್ತು…

ನರಸಿಂಹಮೂರ್ತಿ ಅವರನ್ನು ಬಿಡುಗಡೆಗೊಳಿಸಬೇಕು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ

ಕೋಲಾರ: ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರನ್ನು ಅನಗತ್ಯವಾಗಿ ಬಂಧಿಸಿರುವುದನ್ನು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿ ಈ ಕೂಡಲೇ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರನ್ನು…

ಸಿರಿಧಾನ್ಯದ ಬಿಸಿಯೂಟ ಸವಿದ ಚಿಣ್ಣರು ಮಕ್ಕಳು,ಪೋಷಕರಿಂದ ಉತ್ತಮ ಪ್ರತಿಕ್ರಿಯೆ

ಕೋಲಾರ: ತಾಲ್ಲೂಕಿನ ನಾಲ್ಕು ಶಾಲೆಗಳಲ್ಲಿ ರಾಜ್ಯದಲ್ಲೇ ಪ್ರಾಯೋಗಿಕವಾಗಿ ಆರಂಭಿಸಲಾಗಿರುವ ಬುಧವಾರದ ಸಿರಿಧಾನ್ಯದ ಬಿಸಿಯೂಟ ಸವಿದ ಮಕ್ಕಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇದನ್ನು ರಾಜ್ಯಾದ್ಯಂತ ವಿಸ್ತರಿಸಲು ಸರ್ಕಾರ ಚಿಂತನೆ…

ನಾಲ್ಕು ಅಂಬುಲೆನ್ಸ್ ಹಸ್ತಾಂತರ: ಎಂಆರ್ ಪಿಎಲ್ ಕೊಡುಗೆ

ಬಂಟ್ವಾಳ: ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಅವಿಭಜಿತ ದ.ಕ.ಜಿಲ್ಲೆ, ಜೀವಂತ ಹೆರಿಗೆಯ ವಿಚಾರದಲ್ಲೂ ಪ್ರಗತಿ ಸಾಧಿಸಿವೆ. ಆರೋಗ್ಯ ಇಲಾಖೆಯು ಹೆಚ್ಚಿನ ಸಾಧನೆ ಮಾಡುವ ನಿಟ್ಟಿನಲ್ಲಿ ಮೂಲಭೂತ…

ಕಲ್ಲಡ್ಕ ಶಾಲೆಗೆ ಸಮಗ್ರ ಪ್ರಶಸ್ತಿ

ಬಂಟ್ವಾಳ: ಪಾಣೆಮಂಗಳೂರಿನ ಶಾರದಾ ಪೌಢಶಾಲೆಯಲ್ಲಿ ಈಚೆಗೆ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ 7 ಪ್ರಥಮ,…

ರೋಗಿಗಳ ಆರೋಗ್ಯ ವಿಚಾರಿಸಿದ ಜಿಪಂ ಸದಸ್ಯರು

ಬಂಟ್ವಾಳ: ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಕಾವು ಅನಿತಾ ಹೇಮನಾಥ್ ಶೆಟ್ಟಿ ಅವರನ್ನೊಳಗೊಂಡ ಜನಪ್ರತಿನಿಧಿಗಳ ನಿಯೋಗ ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರದ ರೋಗಿಗಳ ಆರೋಗ್ಯವನ್ನು ವಿಚಾರಿಸಿದರು.…

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ “ಕರ್ನಾಟಕ ರಾಷ್ಟ್ರ ಸಮಿತಿ” ಪಕ್ಷದಿಂದ ಸ್ಪರ್ಧೆ

ಮಂಗಳೂರು : ಸ್ವಚ್ಚ, ಪ್ರಾಮಾಣಿಕ ಹಾಗು ಜನಪರ ರಾಜಕಾರಣಕ್ಕಾಗಿ ಸ್ಥಾಪಿಸಲ್ಪಟ್ಟಿರುವ “ಕರ್ನಾಟಕ ರಾಷ್ಟ್ರ ಸಮಿತಿ” ಪಕ್ಷವು ಚುನಾವಣಾ ಆಯೋಗದೊಂದಿಗೆ ನೊಂದಣಿಯಾಗಿದ್ದು, ಆಗಸ್ಟ್ 10, 2019ರಂದು ಬೆಂಗಳೂರಿನಲ್ಲಿ ಪಕ್ಷವನ್ನು…

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ “ಕರ್ನಾಟಕ ರಾಷ್ಟ್ರ ಸಮಿತಿ” ಪಕ್ಷದಿಂದ ಸ್ಪರ್ಧೆ

ಸ್ವಚ್ಚ, ಪ್ರಾಮಾಣಿಕ ಹಾಗು ಜನಪರ ರಾಜಕಾರಣಕ್ಕಾಗಿ ಸ್ಥಾಪಿಸಲ್ಪಟ್ಟಿರುವ “ಕರ್ನಾಟಕ ರಾಷ್ಟ್ರ ಸಮಿತಿ” ಪಕ್ಷವು ಚುನಾವಣಾ ಆಯೋಗದೊಂದಿಗೆ ನೊಂದಣಿಯಾಗಿದ್ದು, ಆಗಸ್ಟ್ 10, 2019ರಂದು ಬೆಂಗಳೂರಿನಲ್ಲಿ ಪಕ್ಷವನ್ನು ಉದ್ಘಾಟಿಸಲಾಯಿತು. ಎಲ್ಲರಿಗೂ…

ಪೊಳಲಿ ರಾಮಕೃಷ್ಣ ತಪೋವನದಲ್ಲಿ ದೀಪಾವಳಿ ಆಚರಣೆ

ಪೊಳಲಿ: ರಾಮಕೃಷ್ಣ ತಪೋವನದಲ್ಲಿ ದೀಪಾವಳಿ ಸಂದರ್ಭ ಯಾವುದೇ ಪಟಾಕಿ ಸಿಡಿಸದೆ ಸಾಂಪ್ರದಾಯಕವಾಗಿ ಆಶ್ರಮದ ಮಕ್ಕಳಿಂದ ಬೃಹತ್ ಗಾತ್ರದ 560 ಹಣತೆಯಿಂದ ಓಂಕಾರವನ್ನು ರಚಿಸಿ ದೀಪ ಹಚ್ಚಿ ಓಂಕಾರದೊಂದಿಗೆ…

ಬಡಗಬೆಳ್ಳೂರು ಶತಮಾನೋತ್ಸವ ಕಟ್ಟಡದ ಶಿಲಾನ್ಯಾಸ

ಬಡಗಬೆಳ್ಳೂರು: ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಹಿರಿಯಪ್ರಾಥಮಿಕ ಶಾಲೆಯ ಶತಮಾನೋತ್ಸವದ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸವು ಅ.30ರಂದು ಬುಧವಾರ ನೆರವೇರಿತು. ಕಾವೇಶ್ವರ ದೇವಸ್ಥಾನದ ಅರ್ಚಕ ಪ್ರಕಾಶ್ ಭಟ್ ಪೂಜಾವಿಧಿವಿಧಾನಗಳನ್ನು ನೆರವೇರಿಸಿದರು.…

ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿಶೇಷ ಗ್ರಾಮ ಸಭೆ

ಕೈಕಂಬ :ಮಂಗಳೂರು ತಾಲೂಕು ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಮತ್ತು ಅಡ್ಡೂರು ಗ್ರಾಮಗಳಿಗೆ ಸಂಬಂಧಿಸಿದಂತೆ 2020-21 ನೇ ಸಾಲಿನ ನಮ್ಮ ಗ್ರಾಮ ನಮ್ಮ ಯೋಜನೆ (ಜನರ…

ಕರ್ನಾಟಕ ರಾಷ್ಟ್ರ ಸಮಿತಿ” ಪತ್ರಿಕಾಗೋಷ್ಠಿ

ಮಂಗಳೂರು: ಪತ್ರಿಕಾಗೋಷ್ಠಿ “ಕರ್ನಾಟಕ ರಾಷ್ಟ್ರ ಸಮಿತಿ” ಪಕ್ಷವು ಮಂಗಳೂರು ಮಹಾ ನಗರ ಪಾಲಿಕಾ ವಾರ್ಡುಗಳಲ್ಲಿ ಸ್ಪರ್ಧಿಸುತ್ತಿದ್ದು ಆ ಪ್ರ ಯುಕ್ತ ಅ.30ರಂದು ಬುಧವಾರ ಮಧ್ಯಾಹ್ನ 2 ಗಂಟೆಗೆ…

ಅಶ್ರಮ ಶಾಲೆಯಲ್ಲಿ ದೀಪಾವಳಿ ಆಚರಣೆ

ಬಂಟ್ವಾಳ: ಸಾಲು ಸಾಲು ಹಣತೆ, ಮೊಂಬತ್ತಿಯ ಬೆಳಕು… ಕೈಯಲ್ಲಿ ನಕ್ಷತ್ರ ಕಡ್ಡಿ ಹಿಡಿದು, ಚಿನಕುರುಳಿ ಸಿಡಿಸುತ್ತಾ, ದೀಪದ ಬೆಳಕಿನಲಿ ಓಡಾಡುತ್ತಾ ಪುಟಾಣಿಗಳು ಸಂಭ್ರಮ ಪಡುತ್ತಿದ್ದರೆ ನೋಡುಗರ ಮನಸ್ಸಿನಲ್ಲಿ…