Author: suddi9

ಬಿ.ಸಿ.ರೋಡು: 27ರಂದು ವಿಮಾ ಪ್ರತಿನಿಧಿಗಳ ವಾರ್ಷಿಕೋತ್ಸವ

ಬಂಟ್ವಾಳ:ಇಲ್ಲಿನ ಬಿ.ಸಿ.ರೋಡು ಭಾರತೀಯ ಜೀವ ವಿಮಾ ನಿಗಮ ಶಾಖೆಯಲ್ಲಿ ಅಭಿವೃದ್ಧಿ ಅಧಿಕಾರಿ ಮಧ್ವರಾಜ್ ಕಲ್ಮಾಡಿ ನೇತೃತ್ವದ ವಿಮಾ ಪ್ರತಿನಿಧಿಗಳ ತಂಡದ ವಾರ್ಷಿಕೋತ್ಸವ ಕಾರ್ಯಕ್ರಮ ಇದೇ 27ರಂದು ಭಾನುವಾರ…

ಮಾಣಿ : ಸಾಹಿತ್ಯ ಸಮ್ಮೇಳನ ಸಮಾಲೋಚನಾ ಸಭೆ

ಬಂಟ್ವಾಳ: ಬಂಟ್ವಾಳ ತಾಲೂಕು 20ನೇ ಸಾಹಿತ್ಯ ಸಮ್ಮೇಳನವು ದಶಂಬರ 28,29 ರಂದು ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲಾ ಸಭಾಂಗಣದಲ್ಲಿ ನಡೆಸುವುದಾಗಿ ಮಾಣಿಯಲ್ಲಿ ಜರಗಿದ ಸಮ್ಮೇಳನದ ಸಮಾಲೋಚನಾ ಸಭೆಯಲ್ಲಿ…

ಮುಬಾರಕ್ ಕಾಂಗ್ರೆಸ್‍ಗೆ ಸೇರ್ಪಡೆ-ಜೆಡಿಎಸ್‍ಗೆ ಭಾರಿ ಹಿನ್ನಡೆ ಕೋಲಾರ ನಗರಸಭೆ ವಶಕ್ಕೆ ಸಂಸದ ಕೆ.ಎಚ್.ಮುನಿಯಪ್ಪ ಗಾಳ

ಕೋಲಾರ:- ನಗರಸಭೆ ಮಾಜಿ ಅಧ್ಯಕ್ಷ ಮುಬಾರಕ್ ನೇತೃತ್ವದಲ್ಲಿ ಜಾತ್ಯಾತೀತ ಜನತಾದಳದ ಅನೇಕ ಮುಖಂಡರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಂಸದ ಕೆ.ಎಚ್.ಮುನಿಯಪ್ಪ ನೇತೃತ್ವದಲ್ಲಿ ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದು, ರಾಜ್ಯ ಕಾಂಗ್ರೆಸ್…

ಸ್ತ್ರೀಶಕ್ಕಿ ಒಕ್ಕೂಟದ ಮಹಾಸಭೆ

ಬಂಟ್ವಾಳ: ಬಂಟ್ವಾಳ ತಾಲೂಕು ಸ್ರ್ತಿಶಕ್ತಿ ಒಕ್ಕೂಟ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ 2018-19 ಸಾಲಿನ ವಾರ್ಷಿಕ ಮಹಾಸಭೆ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಗುರುವಾರ…

ಕೆದ್ದಳಿಕೆ ಶಾಲಾ ಸಮುದಾಯದತ್ತ ಶಾಲಾ ಕಾರ್ಯಕ್ರಮ

ಬಂಟ್ವಾಳ: ಮಕ್ಕಳಿಗೆ ಒಳ್ಳೆಯ ಪರಿಸರ ಕಲ್ಪಿಸಿಕೊಡುವುದೇ‌ ಪ್ರಾಥಮಿಕ ಶಿಕ್ಷಣದ ಗುರಿ. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಶೈಕ್ಷಣಿಕ ವಾತಾವರಣ ನಿರ್ಮಿಸಿಕೊಡಬೇಕಾಗಿ ಬಂಟ್ವಾಳ ಶಿಕ್ಷಣ ಸಂಪನ್ಮೂಲ ಕೇಂದ್ರದ…

ಕರಾವಳಿ ತೀರ ಪ್ರದೇಶದ ಸುರಕ್ಷತೆಗೆ ಕ್ರಮ: ಬೊಮ್ಮಾಯಿ

ಬಂಟ್ವಾಳ: ಕರಾವಳಿಯ ಭದ್ರತಾ ಪಡೆಯನ್ನು ಬಲವರ್ಧನೆಗೊಳಿಸಿ, ತೀರ ಪ್ರದೇಶದ ಸುರಕ್ಷತೆಗೆ ಗರಿಷ್ಠ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಗುರುವಾರ…

ಮಂಗಳೂರು-ಮೂಡಬಿದ್ರೆ ಹೆದ್ದಾರಿಯಲ್ಲಿ ಅರ್ಧ ತಾಸು ಸಂಚಾರ ಸ್ಥಗಿತ

ಕೈಕಂಬ: ನಿರ್ಮಾಣ ಹಂತದಲ್ಲಿರುವ ಗುರುಪುರ ಹೊಸ ಸೇತುವೆಯ ಎದುರು(ಮೂಡಬಿದ್ರೆ ಕಡೆಗೆ) ಚತುಷ್ಪಥ ರಸ್ತೆಗಾಗಿ ವಿಸ್ತರಣೆಗೊಳಿಸಲಾದ ಜಾಗದಲ್ಲಿರುವ ಬೃಹತ್ ಗೋಳಿ ಮರವೊಂದನ್ನು ಅ.24ರಂದು ಗುರುವಾರ ಕಡಿದು ಹಾಕಲಾಯಿತು. ಈ…

ಪೊಳಲಿ ದೇವಳಕ್ಕೆ ಚಿತ್ರ ನಟ ಅರ್ಜುನ್ ಶರ್ಜಾ ಭೇಟಿ

ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ಚಿತ್ರನಟ ಅರ್ಜುನ್ ಶರ್ಜಾ 24ರಂದು ಗುರುವಾರ ಭೇಟಿ ನೀಡಿದರು. ಪೊಳಲಿ ದೇವಳದ ಅರ್ಚಕರಾದ ಮಾಧವ ಭಟ್ , ಪರಮೇಶ್ವರ ಭಟ್,…

ಬಂಟ್ವಾಳ ಸಹಿತ ವಿವಿಧ ಠಾಣೆಯ ಪಿಎಸ್ಐ ಗಳ ವರ್ಗಾವಣೆ

ಬಂಟ್ವಾಳ, : ರಾಜ್ಯದ 47 ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆ ಗೊಳಿಸಲು ಬುಧವಾರ ಆದೇಶ ಹೊರಡಿಸಲಾಗಿದೆ. ಬಂಟ್ವಾಳ ತಾಲೂಕಿನ ಎರಡು ಠಾಣೆಯ ಮೂವರು ಸಬ್‌ಇನ್‌ಸ್ಪೆಕ್ಟರ್‌ಗಳ ಸಹಿತ ದ.ಕ.ಜಿಲ್ಲೆಯ ವಿವಿಧ…

ಚರ್ಮರೋಗ ತಜ್ಞರಾದ ಡಾಕ್ಟರ್ ಎಂ ಕಮಲ ಅವರಿಗೆ ಸಾರ್ವಜನಿಕರಿಂದ ಮೆಚ್ಚುಗೆ

ಶ್ರೀನಿವಾಸಪುರ ಪಟ್ಟಣ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಚರ್ಮರೋಗ ತಜ್ಞರಾದ ಡಾಕ್ಟರ್ ಎಂ ಕಮಲ ಅವರಿಂದ ಆಸ್ಪತ್ರೆಗೆ ಬರುವ ಒಳ ಹಾಗೂ ಹೊರ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದರ…

ಶ್ರೀನಿವಾಸಪುರದ ಪೌರ ಕಾರ್ಮಿಕರಿಗೆ ದಸರಾ ಕೊಡುಗೆ

ಶ್ರೀನಿವಾಸಪುರದಲ್ಲಿ ಬುಧವಾರ ದಸರಾ ಕೊಡುಗೆಯಾಗಿ ಪುರಸಭೆ ವತಿಯಿಂದ ಪೌರ ಕಾರ್ಮಿಕರಿಗೆ ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್‌ ಕುಮಾರ್ ಬಟ್ಟೆ ವಿತರಿಸಿದರು. ಮುಖಂಡರಾದ ದಿಂಬಾಲ ಅಶೋಕ್‌, ವಿ.ಮುನಿರಾಜು, ಅನ್ನೀಸ್‌ ಅಹ್ಮದ್‌,…

ಅ.24ಕ್ಕೆ ಗೃಹಸಚಿವರು ಬಂಟ್ವಾಳಕ್ಕೆ

ಬಂಟ್ವಾಳ: ಗುರುವಾರ (ಅ.24) ದ.ಕ.ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಬೆಳಗ್ಗೆ ೯ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ೧೦ಕ್ಕೆ ಬಂಟ್ವಾಳ…

ನಾಣ್ಯ ಶ್ರೀನಾಗರಕ್ತೇಶ್ವರೀ ಕ್ಷೇತ್ರದಲ್ಲಿ ಅನುಜ್ಞ ಕಲಶ ಹಾಗೂ ಆಮಂತ್ರಣ ಪತ್ರ ಬಿಡುಗಡೆ

ಫರಂಗಿಪೇಟೆ : ನಾಗ ಸಂಪತ್ತಿನ ಅಧಿದೇವತೆ. ಹಿಂದಿನ ಕಾಲದಲ್ಲಿ ಪೂರ್ವಜರು ಮಾಡುತ್ತಿದ್ದ ನಾಗಾರಧನೆ ವೈಶಿಷ್ಯಪೂರ್ಣ ಹಾಗೂ ಅರ್ಥಪೂರ್ಣವಾಗಿತ್ತು ಎಂದು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ…

ಉಳ್ಳಾಲ ತಾಲೂಕು ಸೇರ್ಪಡೆ ವಿರೋಧಿಸಿ ಸಚಿವರಿಗೆ ಮನವಿ

ಬಂಟ್ವಾಳ : ತಾಲೂಕಿನ ಸಜಿಪನಡು ಗ್ರಾಮವನ್ನು ನೂತನವಾಗಿ ಅಸ್ತಿತ್ವಕ್ಕೆ ಬರಲಿರುವ ಉಳ್ಳಾಲ ತಾಲೂಕಿನಿಂದ ಕೈ ಬಿಡುವಂತೆ ಹಾಗೂ ಸಜಿಪನಡು ಗ್ರಾಮವನ್ನು ಬಂಟ್ವಾಳ ತಾಲೂಕಿನಲ್ಲಿಯೇ ಉಳಿಸುವಂತೆ ಆಗ್ರಹಿಸಿ ಸಜಿಪನಡು…