ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 36ನೇ ವರ್ಷದ”ಶ್ರೀ ಅಯ್ಯಪ್ಪ ಸ್ವಾಮಿ’ಯ ಮಹಾಪೂಜೆ
ಬಡಗಬೆಳ್ಳೂರು: ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಜನವರ04.ರಂದು ಶನಿವಾರ 36ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿ’ಯ ಮಹಾಪೂಜೆಯು ಜರಗಲಿದೆ. ಬೆಳಿಗ್ಗೆ ಗಂಟೆ 7.00ರಿಂದ ಶ್ರೀ ಅಯ್ಯಪ್ಪ ಸ್ವಾಮಿಯ…