Author: suddi9

ಬಂಟ್ವಾಳ: ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಸದಾನಂದ ಗೌಡ ಆಯ್ಕೆ

ಬಂಟ್ವಾಳ:ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಸದಾನಂದ ಗೌಡ ಮತ್ತು ಉಪಾಧ್ಯಕ್ಷರಾಗಿ ಸುರೇಶ್ ಯು.ಕೆ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿಗೆ ನಿರ್ದೇಶಕರಾಗಿ ಕಿಶೋರ್…

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನದ ವತಿಯಿಂದ ಸೇವಾಂಜಲಿ ಸಂಗೀತ ತರಗತಿಯ ವಾರ್ಷಿಕೋತ್ಸವ

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನದ ವತಿಯಿಂದ ಸೇವಾಂಜಲಿ ಸಂಗೀತ ತರಗತಿಯ ವಾರ್ಷಿಕೋತ್ಸವ ಭಾನುವಾರ (ಡಿ.15) ಸಂಜೆ ಸೇವಾಂಜಲಿ ಸಭಾಗೃಹದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶಿವಾಂಜಲಿ ಕಲಾ ಕೇಂದ್ರ ಪೇರ್ಲದ ನಿರ್ದೇಶಕಿ…

ಕಲ್ಲಡ್ಕದ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ನಡೆದ “ಸಾಹಿತ್ಯ ಸಂಭ್ರಮ- 7” ಕಾರ್ಯಕ್ರಮ

ಬಂಟ್ವಾಳ: ಕಲ್ಲಡ್ಕದ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ನಡೆದ ಮಕ್ಕಳ ಸಾಹಿತ್ಯ ಪರಿಷತ್ತಿನ ಬಂಟ್ವಾಳ ತಾಲೂಕು ಘಟಕದಿಂದ ನಡೆದ “ಸಾಹಿತ್ಯ ಸಂಭ್ರಮ- 7” ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕು…

ಲೋಕಸಭೆ ಅಧಿವೇಶನದಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಮಂಡನೆ

ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಘವಾಲ್ ಲೋಕಸಭೆ ಅಧಿವೇಶನದಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಮಂಡಿಸಿದರು. ಈಗಾಗಲೇ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಗೆ ಕೇಂದ್ರ…

ಬಂಟ್ವಾಳ: ರಾಜ್ಯಮಟ್ಟದ ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ಶಾಲೆಯ ನಿನಾದ್ ಕೈರಂಗಳನಿಗೆ ಪ್ರಥಮ ಸ್ಥಾನ

ಬಂಟ್ವಾಳ: ವಿಜಯಪುರದ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀ ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ ಶಿರಸಿ ಇಲ್ಲಿದೆ ನಡೆದ ರಾಜ್ಯಮಟ್ಟದ ಭಗವದ್ಗೀತಾ ಅಭಿಯಾನ ಕರ್ನಾಟಕ 2024 ಕಾರ್ಯಕ್ರಮದಡಿಯಲ್ಲಿ ರಾಜ್ಯ…

ಬಂಟ್ವಾಳ: ಜೋಗ್ ಫಾಲ್ಸ್ ಗೆ ಪ್ರವಾಸಕ್ಕೆಂದು ತೆರಳಿದ್ದ ಖಾಸಗಿ ಬಸ್ ಪಲ್ಟಿ; ಸಹಾಯಕ್ಕೆ ಧಾವಿಸಿದ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ನರಿಕೊಂಬು ಗ್ರಾಮದ ಶಂಭೂರಿನಿಂದ ಜೋಗ್ ಫಾಲ್ಸ್ ಗೆ ಪ್ರವಾಸಕ್ಕೆಂದು ತೆರಳಿದ್ದ ಖಾಸಗಿ ಬಸ್ ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಕಾರ್ಗಲ್ ಎಂಬಲ್ಲಿ ಪಲ್ಟಿಯಾಗಿದೆ. ಈ…

ಅಡ್ಡೂರು ಬರ್ಕೆ ಗುತ್ತು ಶ್ರೀ ಕೊರ್ದಬ್ಬು ತನ್ನಿಮಾನಿಗ ಪರವಾರ ದೈವಗಳ ವಾರ್ಷಿಕ ನೇಮೋತ್ಸವದ ಆಮಂತ್ರಣ ಪತ್ರ ಬಿಡುಗಡೆ

ಕೈಕಂಬ: ಅಡ್ಡೂರು ಬರ್ಕೆ ಗುತ್ತು ಶ್ರೀ ಕೊರ್ದಬ್ಬು ತನ್ನಿಮಾನಿಗ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ವಾರ್ಷಿಕ ನೆಮೋತ್ಸವದ ಆಮಂತ್ರಣ ಪತ್ರ ಬಿಡುಗಡೆಯು ಡಿ. 15ರಂದು ಭಾನುವಾರ ಜರಗಿತು.…

ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ನೂತನ ನಿರ್ದೇಶಕ ಕರುಣೇಂದ್ರ ಪೂಜಾರಿ ಹಾಗೂ ಜಯಕುಂದರ್​​ಗೆ ಅಭಿನಂದನೆ ಕಾರ್ಯಕ್ರಮ

ಬಂಟ್ವಾಳ: ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಆಡಳಿತ ಮಂಡಳಿಗೆ ಶನಿವಾರ (ಡಿ.14) ನಡೆದ ಚುನಾವಣೆಯಲ್ಲಿ ನೂತನವಾಗಿ ನಿರ್ದೇಶಕರಾಗಿ ಆಯ್ಕೆಯಾದ ಕರುಣೇಂದ್ರ ಪೂಜಾರಿ ಹಾಗೂ ಜಯಕುಂದರ್ ಅವರನ್ನು ಸಂಕ್ರಾಂತಿಯ…

ಊರಿನ ಶಾಲೆಯ ಏಳಿಗೆಗೆ ಶ್ರಮಿಸುವುದು ಶಾಲಾ ಪೋಷಕರ ಮತ್ತು ಆ ಊರಿನ ಜನತೆಯ ಕರ್ತವ್ಯ: ರಮಾನಾಥ ರೈ

ಬಂಟ್ವಾಳ: ದ. ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಉಸ್ತುವಾರಿ ಸಚಿವರಾದ ರಮಾನಾಥ ರೈ ಊರಿನ ಶಾಲೆಯ ಏಳಿಗೆಗೆ ಶ್ರಮಿಸುವುದು…

ಬಂಟ್ವಾಳ: ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಘಟಕ, ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ವತಿಯಿಂದ ಶನಿವಾರ ಬಂಟ್ವಾಳ ತಾಲೂಕು…

ಮಾದಕ ವಸ್ತು ಸೇವನೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕ: ಇನ್ಸ್ ಪೆಕ್ಟರ್ ಅನಂತಪದ್ಮನಾಭ

ಬಂಟ್ವಾಳ: ಮಾದಕ ಪದಾರ್ಥಗಳು ಇತ್ತೀಚೆಗಿನ ದಿನಗಳಲ್ಲಿ ಎಲ್ಲೆಂದರಲ್ಲಿ ವ್ಯಾಪಕವಾಗಿದ್ದು, ಅದರಲ್ಲಿ ಶಿಕ್ಷಣ ಸಂಸ್ಥೆಗಳು ಹೊರತಾಗಿಲ್ಲ ಇದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಲಿದೆ ಇದರ ಬಗ್ಗೆ ಶಾಲಾ ಆಡಳಿತ ಮಂಡಳಿ,…

ಶಂಭೂರಿನಿಂದ ಜೋಗಕ್ಕೆ ಪ್ರವಸಾ ತೆರಳಿದ ಬಸ್ ಪಲ್ಟಿ : ಇಬ್ಬರು ಮಕ್ಕಳ ಸಹಿತ ನಾಲ್ವರು ಗಂಭೀರ

ಬಂಟ್ವಾಳ: ತಾಲೂಕಿನ ನರಿಕೊಂಬು ಗ್ರಾಮದ ಶಂಭೂರಿನಿಂದ ಜೋಗ್ ಫಾಲ್ಸ್ ಗೆ ಪ್ರವಾಸಕ್ಕೆಂದು ತೆರಳಿದ್ದ ಖಾಸಗಿ ಬಸ್ ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಕಾರ್ಗಲ್ ಎಂಬಲ್ಲಿ ರಸ್ತೆಯಲ್ಲಿ…

ಸಿದ್ದಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಭೋಜನಾಲಯ ಹಾಗೂ ಸುಜ್ಞಾನ ಮಂದಿರ ರಂಗಮಂಟಪ ಉದ್ಘಾಟನೆ

ಬಂಟ್ವಾಳ : ಸಿದ್ದಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿಗಳು, ಪೋಷಕರು, ದಾನಿಗಳು ಹಾಗೂ ವಿವಿಧ ಸಂಘ…