ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಹಾಗೂ ಬಂಟ್ವಾಳ ಕಂದಾಯ ಇಲಾಖಾ ತಂಡ ಕೆಂಪು ಕಲ್ಲು ಕೋರೆಗೆ ದಿಡೀರ್ ದಾಳಿ: ಅಪಾರ ಪ್ರಮಾಣದ ಸೊತ್ತು ವಶಕ್ಕೆ
ಬಂಟ್ವಾಳ: ತಾಲೂಕಿನ ಕರೋಪಾಡಿ ಗ್ರಾಮದ ಪಾದೆ ಕಲ್ಲು ಎಂಬಲ್ಲಿ ಕಾನೂನು ಉಲ್ಲಂಘಿಸಿ ನಡೆಸಲಾಗುತ್ತಿದ್ದ ಕೆಂಪುಕಲ್ಲಿನ ಮೂರು ಕೋರೆಗಳಿಗೆ ಏಕಕಾಲದಲ್ಲಿ ಇಂದು ಮಂಗಳವಾರ ದಿಢೀರ್ ದಾಳಿ ಕಾರ್ಯಾಚರಣೆ ನಡೆದಿದೆ.…