ಅಮ್ಟೂರು: ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿಧ್ಯ ರೂ 40ಲಕ್ಷ ವೆಚ್ಚದ ಸಾನಿಧ್ಯ ನಿರ್ಮಾಣಕ್ಕೆ ಚಾಲನೆ
ಬಂಟ್ವಾಳ:ಇಲ್ಲಿನ ಅಮ್ಟೂರು ಗ್ರಾಮದ ಕಟ್ಟೆಮಾರು ಎಂಬಲ್ಲಿ ರೂ 40ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿಧ್ಯ ನಿರ್ಮಾಣ ಕಾಮಗಾರಿಗೆ ಸ್ಥಳೀಯ ಧೂಮಾವತಿ ಬಂಟ ದೈವಸ್ಥಾನ ಮೊಕ್ತೇಸರ…